Mysore
22
clear sky

Social Media

ಭಾನುವಾರ, 28 ಜೂನ್ 2026
Light
Dark

Mysuru Police

HomeMysuru Police

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …

drug

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಕರ್ನಾಟಕ …

ಓದುಗರ ಪತ್ರ

ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ. ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ …

mysureu police

ಮೈಸೂರು: ಮೈಸೂರು ನಗರ ಪೊಲೀಸ್‌ ಇಲಾಖೆ ವತಿಯಿಂದ ಇಂದು ಮನೆ ಮನೆಗೆ ಪೊಲೀಸ್‌ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಉದ್ಘಾಟನೆ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಾವಗಲ್‌ …

ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ–ಮೇಲ್‌ ಮೂಲಕ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್‌ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೇ.2ರಂದು ನಗರ ಪೊಲೀಸ್‌ ಕಮಿಷನರ್‌ ಕಚೇರಿಗೆ ನಗರದ ವಿವಿಧ ಸ್ಥಳಗಳಲ್ಲಿ …

ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು. ನಗರದ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮುಂಜಾಗ್ರತವಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಸೀಮಾ …

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ …

ಮೈಸೂರು: ವರುಣ ಗ್ರಾಮದ ಬಳಿ ರೌಡಿಶೀಟರ್ ಹತ್ಯೆ ನಡೆದ ಬೆನ್ನಲ್ಲೇ ಗ್ರಾಮಾಂತರ ಪ್ರದೇಶದ ಪ್ರಮುಖ ಕಡೆಗಳಲ್ಲಿ ಪೊಲೀಸರು ನಿಗಾ ಇಡಲು ಮುಂದಾಗಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪೆರೇಡ್ ನಡೆಯಿತು. ವೃತ್ತ ನಿರೀಕ್ಷಕ ಡಾ.ಎಂ.ಎಲ್.ಶೇಖರ್ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗದಂತೆ …

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು …

ಮೈಸೂರು: ಪೊಲೀಸ್ ಇಲಾಖೆುಂ ಕೆಲಸವೆಂದರೆ ಕಾಲಮಿತಿಯಲ್ಲಿ ನಿರ್ವಹಿಸುವಂತಹ ಕೆಲಸವಲ್ಲ. ನಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮಾಡುವಂತಹ ವೃತ್ತಿಯಾಗಿದೆ ಎಂದು ನಿವೃತ್ತ ಕವಾಂಡೆಂಟ್ ಶಿವರಾಜ್ ತಿಳಿಸಿದರು. ನಜರ್‌ಬಾದ್‌ನಲ್ಲಿರುವ ಸಿಎಆರ್ ಮೈದಾನದಲ್ಲಿ ಮಂಗಳವಾರ ನಗರ ಪೊಲೀಸ್, ಅಶ್ವಾರೋಹಿ ದಳ, ಕರ್ನಾಟಕ ಪೊಲೀಸ್ …

Stay Connected​
error: Content is protected !!