ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ೬೮ನೇ ರೈಲ್ವೆ ಸಪ್ತಾಹವನ್ನು ಶುಕ್ರವಾರ ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್‌ನಲ್ಲಿ ಆಚರಿಸಲಾಯಿತು. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್‌ವಾಲ್…