Mysore
28
few clouds

Social Media

ಗುರುವಾರ, 21 ಮೇ 2026
Light
Dark

mysuru rain

Homemysuru rain

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು …

Rain Intensifies; Red Alert Issued

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಕೊಡಗು, ಮಂಡ್ಯ, ಹಾಸನ, ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ ತಂಪಾಯಿಸಿತು. ನಗರದ ಹಲವೆಡೆ ಸುರಿದ ಮಳೆಯಿಂದ ನಿವಾಸಿಗಳಿಗೆ ಸ್ವಲ್ಪ ತಂಪು ಅನುಭವವಾಗಿದೆ.   ಸಂಜೆ 4 ಗಂಟೆ ವೇಳೆಗೆ ಶುರುವಾದ …

readers letter

ಮನೆಗಳು,ಮಳಿಗೆಗಳಿಗೆ ನುಗ್ಗುವ ಮಳೆ ನೀರು ಚರಂಡಿಯನ್ನೇ ಮುಚ್ಚಿಹಾಕಿರುವ ಕೆಲ ನಿವಾಸಿಗಳು ಮೈಸೂರು: ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ ನಗರಸಭೆಯಾಗಿ ಮೇಲ್ದರ್ಜೆಗೇರಿದ್ದರೂ ಮೂಲ ಸೌಕರ್ಯಗಳ ಕೊರತೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಾಗಿದೆ. ಬುಧವಾರ ಸುರಿದ ಮಳೆಯಿಂದಾಗಿ ಹೂಟಗಳ್ಳಿಯ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ೧೦ಕ್ಕೂ …

ಮೈಸೂರು : ನಗರದಲ್ಲಿ ಬುಧವಾರ ಮಧ್ಯಾಹ್ನ ಮಳೆ ಧಿಢೀರ್‌ ಬಂದ ಕಾರಣ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ಹಲವೆಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಪರಾದಾಡಿದರು. ಮಾರ್ಕೆಟ್‌ಗೆ ಬಂದವರ ಪರದಾಟ ; ದೇವರಾಜ ಮಾರುಕಟ್ಟೆಗೆ ಬಂದ …

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ ಕೋಟೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಿತು. ಶುಂಠಿ, ಮುಸುಕಿನ ಜೋಳ, ತಂಬಾಕು …

ಮೈಸೂರು : ಬಿರುಬೇಸಿಗೆ, ಬಿಸಿಗಾಳಿ ನಡುವೆಯೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌ ಹೇಳಿದರು. ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ …

ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್‌, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್‌ ಸರ್ಕಲ್‌ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯಿತು ಸಂಜೆ ಸುಮಾರು 5 ಗಂಟೆಗೆ ಶುರುವಾದ …

ಮೈಸೂರು: ನಗರದಲ್ಲಿ ಇಂದು(ಮೇ.೮) ಸುರಿದ ಧಾರಕಾರ ಮಳೆಗೆ ವಿವಿದೆಡೆ ಮರಗಳು ಧರೆಗುರಿಳಿದ್ದು, ಹಲವಾರು ವಾಹನಗಳು ಜಖಂಗೊಂಡಿವೆ. ಆಗ್ರಹಾರ, ಹಾರ್ಡಿಂಜ್ ವೃತ್ತ, ಕುವೆಂಪು ನಗರ, ಸರಸ್ವತಿಪುರಂ, ವಿವೇಕ ನಗರ, ಬೋಗಾದಿ, ಎನ್, ಆರ್‌ ಮೋಹಲ್ಲ ಸೇರಿದಂತೆ ವಿವಿದೆಡೆ ಭರ್ಜರಿ ಮಳೆಯಾಗಿದ್ದು, ಅಗ್ರಹಾರದ ಕೆ.ಆರ್. …

  • 1
  • 2
Stay Connected​
error: Content is protected !!