ಬೆಂಗಳೂರು: ಮೈಸೂರಿನಲ್ಲಿರುವ ಪ್ರಮುಖ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವಾಗಲೇ …