ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ವಿವಿಯ ಕ್ರಾಫರ್ಡ್ ಹಾಲ್ ಮುಂಭಾಗ ಜಮಾವಣೆಗೊಂಡ ಸಂಶೋಧಕರು ವಿಶ್ವವಿದ್ಯಾನಿಲಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಮಾತನಾಡಿದ ಸಂಶೋಧಕ …