ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು. ಮಾನಸಗಂಗೋತ್ರಿಯಲ್ಲಿರುವ …







