ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‌ನ ಸಿಂಡಿಕೇಟ್ ಹಾಲ್‌ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ …