ಮಂಡ್ಯ: ಜಿಲ್ಲೆಗೆ ಒದಗಿರುವ ವಿಶ್ವವಿದ್ಯಾಲಯವನ್ನು ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮೈಸೂರಿ ವಿವಿಗೆ ವಿಲೀನ ಮಾಡಲು ಒಲವು ತೋರಿದ್ದು, ಉಳಿಕೊಳ್ಳುವ ಬದ್ದತೆ ಇಲ್ಲವಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಬೇಕ್ರಿ ರಮೇಶ್ ಖಂಡಿಸಿದರು. …










