Mysore
30
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

mysuru university

Homemysuru university

ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿ ಮೈಸೂರು : ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿದ್ದು, ಸಂಶೋಧಕರು ಗುರಿ ಇಟ್ಟುಕೊಂಡು ಸಂಶೋಧನೆ ಮಾಡಿ ಮುಗಿಸುವುದರ ಜೊತೆಗೆ ನೀವು ಮಾಡುವ ಸಂಶೋಧನೆ ಸಮಾಜಕ್ಕೆ ಕೊಡುಗೆಯಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಪ್ರಾಧ್ಯಾಪಕರಾದ ಡಾ. ಜ್ಯೋತಿ ತಿಳಿಸಿದರು. …

ಕೆ. ಬಿ. ರಮೇಶ ನಾಯಕ ಮೈಸೂರು: ಪುರಾತನ ಕಾಲದ ತಾಳೆಗರಿಗಳಲ್ಲಿ ಋಷಿಗಳು ಹಾಗೂ ವಿದ್ವಾಂಸರ ಜ್ಞಾನ ಭಂಡಾರವೇ ಅಡಕವಾಗಿದೆ. ಇಂತಹ ತಾಳೆಗರಿಯಲ್ಲಿರುವ ಅಪರೂಪದ ವಿಚಾರಗಳನ್ನು ಗ್ರಂಥ ರೂಪದಲ್ಲಿ ಹೊರತರಲು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯ (ಒಆರ್‌ಐ) ಉದ್ದೇಶಿಸಿದ್ದು, ಈ ಹೊತ್ತಗೆಗಳು …

ಮೈಸೂರು:  ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ಶನಿವಾರ ನಡೆದ  105ನೇ  ಘಟಿಕೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರಿಗೆ ಪಿಎಚ್‌.ಡಿ ಪದವಿ ಪ್ರಧಾನ ಮಾಡಲಾಯಿತು. ʻಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದಲ್ಲಿ ಮಹಾಪ್ರಬಂಧ ಮಂಡಿಸಿದ್ದರು. ಮಹಾರಾಜ ಕಾಲೇಜಿನ ಕನ್ನಡ …

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಕ್ರಾಫಡ್‌ ಭವನದಲ್ಲಿ ಶನಿವಾರ ನಡೆದ 105ನೇ ಘಟಿಕೋತ್ಸವದಲ್ಲಿ ಪುರಾತತ್ವ ವಿಷಯದ ಸಂಶೋಧಕ ಶಾಂತರಾಜು.ಎಂ ಅವರಿಗೆ ಪಿಎಚ್‌.ಡಿ ಪದವಿ ಪ್ರಧಾನ ಮಾಡಲಾಯಿತು. ವಿವಿ ಕುಲಪತಿ ಪ್ರೊ.ಎನ್.ಕೆ ಲೋಕನಾಥ್‌ ಅವರು ಪದವಿ ಪ್ರಧಾನ  ಮಾಡಿದರು.‌ ಅಖಿಲ ಭಾರತ ವೈದ್ಯಕೀಯ …

ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ. ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು …

ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಹಾಲ್‌ನ ಸಿಂಡಿಕೇಟ್‌ ಹಾಲ್‌ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್‌ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ …

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟಗಳ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮಾನಸಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾಯಿಸಿದ …

ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್‌ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆವಲಪ್‌ಮೆಂಟ್‌ ಸ್ಟಡೀಸ್‌ (MIDS) ನ …

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು. ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ "ಅಂಬೇಡ್ಕರ್ …

ಮೈಸೂರು ವಿವಿ ಅಕಾಡೆಮಿ ಕೌನ್ಸಿಲ್‌ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ ಕೆ.ಬಿ.ರಮೇಶನಾಯಕ ಮೈಸೂರು: ಬಡ, ದಲಿತ, ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂದು ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರವೇಶ ಕಲ್ಪಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೆ ಮತ್ತೊಂದೆಡೆ ಬಡ …

Stay Connected​
error: Content is protected !!