ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ. ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು …










