ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ …


