ಮೈಸೂರು: ಮೈಸೂರಿನಲ್ಲಿ ಸೋಮವಾರ(ಜು.8) ಮತ್ತು ಮಂಗಳವಾರ(ಜು.9) ಕಬಿನಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ನಗರಕ್ಕೆ ಕುಡಿಯವ ನೀರು ಸರಬರಾಜು ಮಾಡುವ ಕಬಿನಿ ನೀರು ಸರಬರಾಜು ಮೂಲ ಸ್ಥಾವರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಕೆಲವಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಪ್ರದೇಶದಲ್ಲಿ …