ಮೈಸೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರವಾಸಿಗರು, ಜನ ಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯ ವೀಕ್ಷಣೆಗೆ ಅನುಕೂಲವಾಗುವಂತೆ ಅ.11ರಂದು ಮಂಗಳವಾರ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ …