Mysore
22
light rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

mysuru

Homemysuru

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಲಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ …

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ ಅಧಿಕೃತ ವೆಬ್‌ಸೈಟ್‌ನ್ನು ಲೋಕಾರ್ಪಣೆ ಮಾಡಲಾಯಿತು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಶಿವರಾಜ್ ಎಸ್.ತಂಗಡಗಿ …

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10 ರಿಂದ ನಾಲ್ಕು ದಿನಗಳ ಕಾಲ ಸಂಜೆ 6 ರಿಂದ 10 ಗಂಟೆಯವರೆಗೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ ಪರಿಕಲ್ಪನೆಯಲ್ಲಿ ಮೂಡಿಬರಬೇಕು, ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ …

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು. 13,166 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ನಗರದ ಡಿ.ಬನುಮಯ್ಯ ಪದವಿ ಪೂರ್ವ ಕಾಲೇಜು, ಮಹಾರಾಣಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, …

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ ಜಾನಪದ ಝೇಂಕಾರ ಮೊಳಗಿಸಿದವು. ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಜಾನಪದ ಮಡಿಲು ಸಾಮಾಜಿಕ …

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಪರಿಶೀಲನೆ ಮಾಡಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಸಿಕೊಂಡು ಬರುತ್ತಿರುವ ಯುವ ಸಂಭ್ರಮವನ್ನು ಈ ಬಾರಿ ಸೆ.28ರಿಂದ ಅಕ್ಟೋಬರ್ 5 ರವರೆಗೆ ವಿಶೇಷವಾಗಿ ಆಯೋಜಿಸಲು ಉಪ ಸಮಿತಿ ನಿರ್ಧರಿಸಿದ್ದು, …

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ವೀಕ್ಷಣೆಗೆ ಶುಲ್ಕ ನಿಗದಿಪಡಿಸಲು ಮುಂದಾಗಿ ಸಚಿವರ ವಾರ್ನಿಂಗ್‌ಗೆ ಹೆದರಿ ಕೈ ಬಿಟ್ಟಿದ್ದಾರೆ. ಇಲಾಖೆ ಹಿರಿಯ ಅಧಿಕಾರಿಗಳ …

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ …

Stay Connected​
error: Content is protected !!