mysuru

ನಾಳೆಯಿಂದ ಗುಡುಗು ಸಹಿತ ಮಳೆ : ಮೈಸೂರು, ಕೊಡಗಿಗೆ ಯಲ್ಲೋ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ.…

2 years ago

ಮೈಸೂರು | ಏ.14ರಿಂದ ʻಚಿಣ್ಣರಮೇಳʼ

ಮೈಸೂರು : ಮೈಸೂರು ರಂಗಾಯಣದ ವತಿಯಿಂದ  ಏಪ್ರಿಲ್ 14 ರಿಂದ ಮೇ 10 ರವರೆಗೆ  ʻಚಿಣ್ಣರ ಮೇಳʼವನ್ನು  ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ…

2 years ago

ಮೈಸೂರು: ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮೈಸೂರು: ಸಂಸತ್‌ನಲ್ಲಿ ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದವರು ಪ್ರತಿಭಟನೆ ನಡೆಸಿದ್ದಾರೆ. ನಗರದ ಪೈಲಟ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ…

2 years ago

ಕನ್ನಡದ ಮೊದಲ ವಚನಕಾರ ದಾಸಿಮಯ್ಯ

ಮೈಸೂರು : ವಚನಕಾರ ದೇವರ ದಾಸಿಮಯ್ಯ ಅವರು ಕನ್ನಡಕ್ಕೆ ಅಪಾರ ಕೊಡುಗೆ  ನೀಡಿದ್ದಾರೆ ಎಂದು  ಬೆಂಗಳೂರಿನ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ. ಎಸ್.ಲಕ್ಷ್ಮಿನಾರಾಯಣ  ಹೇಳಿದರು.…

2 years ago

ಬ್ಯಾಂಕಿನಲ್ಲಿ ಹಣ ಕಡಿತ : SBI ಪ್ರಾದೇಶಿಕ ಅಧಿಕಾರಿ ಹೇಳಿದ್ದೇನು ?

ಮೈಸೂರು : ಇತ್ತೀಚೆಗೆ ನಗರದ ಎಸ್‌ಬಿಐ ಬ್ಯಾಂಕ್‌ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್‌ಬಿಐನ ಪ್ರಾದೇಶಿಕ…

2 years ago

ಸೈಬರ್‌ ಅಪರಾಧ : ಯುವ ಅಧಿಕಾರಿಗಳಿಗೆ ಭೇದಿಸುವ ಶಕ್ತಿ ಇರಲಿ

ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ  ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ  ತಿಳಿಸಿದರು. ಇಂದು(ಏ.2) ನಗರ ಶಶಸ್ತ್ರ…

2 years ago

ರಾಜ್ಯದಲ್ಲಿ ಅರಾಜಕತೆ ಸೃಷ್ಠಿ: ಹೆಚ್‌.ವಿಶ್ವನಾಥ್‌

ಮೈಸೂರು: ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ.…

2 years ago

ಮೈಸೂರು ವಿವಿ ಪ್ರಾಧ್ಯಾಪಕಿಗೆ ಪ್ರತಿಷ್ಠಿತ ʻಫಿನಾಮಿನಲ್ ಶೀʼ ಪ್ರಶಸ್ತಿ

ಮೈಸೂರು:  ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’  ಪ್ರಶಸ್ತಿಗೆ ಮೈಸೂರು  ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ  ಡಾ.ಸುತ್ತೂರು ಎಸ್ ಮಾಲಿನಿ…

2 years ago

ಮೈಸೂರು| ರಂಗೋಲಿಯಲ್ಲಿ ಅರಳಿದ ಅಪ್ಪು: ಅಶ್ವಿನಿ ಶ್ಲಾಘನೆ

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಬೇಕು ಎಂಬ ಬಯಕೆ ಎಲ್ಲರಿಗೂ ಇದ್ದೇ ಇರುತ್ತಿತ್ತು, ಆದರೆ ಅವರು ಮರಣ ಹೊಂದಿದ್ದಾರೆ.…

2 years ago

ನರೇಗಾ | ಮೈಸೂರಲ್ಲೂ ಸ್ತ್ರೀ ಚೇತನ ಅಭಿಯಾನ

ಉದ್ಯೋಗ ಖಾತ್ರಿ ಮತ್ತಷ್ಟು ಮಹಿಳಾ ಸ್ನೇಹಿ, ಜಿಲ್ಲಾ ಪಂಚಾಯಿತಿಯಿಂದ ಮೂರು ತಿಂಗಳ ವಿಶೇಷ ಅಭಿಯಾನ ಮೈಸೂರು : ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ…

2 years ago