mysuru

ಮೈಸೂರು | ನಡುರಾತ್ರಿ ಸದ್ದು ಮಾಡಿದ ಮಾರಕಾಸ್ತ್ರ ; ದೂರು ದಾಖಲು

ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ…

2 years ago

ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ:‌ ಅಂದೋಲನ ಚಾಂಪಿಯನ್‌

ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್‌ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ…

2 years ago

ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ: ಡಾ. ಕುಮಾರ

ಮೈಸೂರು: ಯಾರಿಗೆ ಪುಸ್ತಕದ ಮೇಲೆ ಪ್ರೀತಿ ಇದೆಯೋ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಹ ಪುಸ್ತಕವನ್ನು ಪ್ರೀತಿಸಬೇಕು. ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ…

2 years ago

ಮೈಸೂರು | ರಸ್ತೆ ಬದಿ ಕಸದ ರಾಶಿ ; ಸಮಾಗಮ ವೆಲ್ಫೇರ್‌ ಸಂಸ್ಥೆಯಿಂದ ಅರಿವು ಕಾರ್ಯಗಾರ

ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ ಬದಿ ಕಸದ ರಾಶಿ ಹಾಗೂ ತ್ಯಾಜ್ಯ…

2 years ago

ಸಾರಾ ಮಹೇಶ್‌ ಪುತ್ರನ ಮದುವೆ ; ಎಚ್‌ಡಿಕೆ, ಕಿಚ್ಚ ಸುದೀಪ್‌ ಭಾಗಿ

ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು…

2 years ago

ಇವಿಎಂ ಬಗ್ಗೆ ಕೆಲ ಅನುಮಾನ: ಅಭಿಷೇಕ್‌ ಮನು ಸಿಂಘ್ವಿ

ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ. ನಗರದಲ್ಲಿ…

2 years ago

ತಾತ ಸೇರಿದಂತೆ ಮೊಮ್ಮಕ್ಕಳು ಜಲಸಮಾಧಿ ; ಕಾವೇರಿ ನದಿಯಲ್ಲಿ ದುರಂತ

ಮೈಸೂರು : ಮೊಮ್ಮಗನನ್ನು ರಕ್ಷಿಸಲು ಹೋದ ತಾತ ಸೇರಿದಂತೆ ಮೂರು ಮಂದಿ ಕಾವೇರಿ ನದಿಯಲ್ಲಿ ಜಲಸಮಾಧಿಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ. ಟಿ.ನರಸೀಪುರದ  ಸ್ಥಳೀಯ…

2 years ago

ಎಚ್.ಡಿ.ಕೋಟೆ| ಕ್ರಿಕೆಟ್‌ ಆಡಲು ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಮೈಸೂರು: ಕ್ರಿಕೆಟ್‌ ಆಡಲು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿವ್ಯಾ ಕುಮಾರ್‌ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.…

2 years ago

ʻಗ್ಯಾರಂಟಿʼಯಿಂದ ಕೊಳ್ಳುವ ಶಕ್ತಿ ಹೆಚ್ಚಳ ; ಪುಷ್ಪ ಅಮರನಾಥ್‌

ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ  ಕೊಳ್ಳುವ ಶಕ್ತಿ ಹೆಚ್ಚಿದೆ. ಬಡತನ ನಿರ್ಮೂಲನೆಯಾಗುತ್ತಿದೆ. ಇದರಿಂದ ಬಿಜೆಪಿ ಮತ್ತು…

2 years ago

ಗ್ಯಾರಂಟಿಯಿಂದ ಆರ್ಥಿಕ, ಆಹಾರ ಭದ್ರತೆ: ಭವ್ಯ ನರಸಿಂಹಮೂರ್ತಿ

ಮೈಸೂರು: ಗ್ಯಾರಂಟಿ ಯೋಜನೆಗಳಿಂದ ಬಡವರ, ಮಹಿಳೆಯರ ಆರ್ಥಿಕ, ಆಹಾರ ಭದ್ರತೆಯ ಕ್ರಾಂತಿಯಾಗಿದೆ ಎಂದು ಬಿಜೆಪಿ ನಾಯಕರ ವಿರೋಧಕ್ಕೆ ಕಾಂಗ್ರೆಸ್‌ನ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು ನೀಡಿದ್ದಾರೆ.…

2 years ago