ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ವತಿಯಿಂದ ಜಿಪಂ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು “ಸುರಕ್ಷಿತ ಇಂಟರ್…
ಮೈಸೂರು: ಬಹುಶಿಸ್ತೀಯ ವಿಷಯಗಳನ್ನು ಕಲಿಯುವುದರಿಂದ ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿ ವೃದ್ಧಿಸುವುದಲ್ಲದೇ ಭವಿಷ್ಯದ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕೇರಳದ ಕೇಂದ್ರೀಯ ವಿವಿಯ ಸ್ಕೂಲ್ ಆಫ್ ಫಿಸಿಕಲ್…
ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ವಕ್ತಾರ ಎಂಜಿ ಮಹೇಶ್ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ…
ಮೈಸೂರು: ಅವಹೇಳನಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಸಮೀಪ ನಡೆದ ಕಲ್ಲು ತೂರಾಟದಲ್ಲಿ 7 ಮಂದಿ ಪೊಲೀಸರಿಗೆ ಗಾಯವಾಗಿದ್ದು, ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಎಡಿಜಿಪಿ…
ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಅನ್ಯ ಕೋಮಿನ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ 14 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಲ್ಲೇಟಿನಿಂದ ಗಾಯಗೊಂಡವರಿಗೆ…
ಮೈಸೂರು: ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದಾಗಿ ಮೈಸೂರು ನಗರ ಉದ್ವಿಗ್ನಗೊಂಡಿದೆ. ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು…
ತಿ.ನರಸೀಪುರ: ಇಲ್ಲಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಜಿಲ್ಲಾಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿದೆ. ಪೊಲೀಸರು, ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಈಜುಗಾರರು…
ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ…
ಮೈಸೂರು: ಕರ್ನಾಟಕದ ಪವಿತ್ರ ಕ್ಷೇತ್ರವೆಂದು ಹೆಸರಾದ ಟಿ.ನರಸೀಪುರದ ತ್ರೀವೇಣಿ ಸಂಗಮದಲ್ಲಿ ನಾಳೆಯಿಂದ (ಫೆ.10) ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮದ ಸ್ಥಳಕ್ಕೆ…
ಮೈಸೂರು: ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಿಗೆ ಶಕ್ತಿ ತುಂಬಿದ ಮುಂಚೂಣಿ ಸಾಹಿತಿಗಳು ಪ್ರಬಂಧ ಸಾಹಿತ್ಯವನ್ನು ಗಟ್ಟಿಯಾಗಿ ಬೆಳೆಸಿದರು ಎಂದು ಹಿರಿಯ ವಿದ್ವಾಂಸ ಪ್ರೊ.ಸಿ. ನಾಗಣ್ಣ ಅಭಿಪ್ರಾಯಪಟ್ಟರು. ಬಿ.ಕೆ.…