mysuru

ಮೈಸೂರು: ಕಾಮಗಾರಿ ವೇಳೆ ಮಹಾರಾಣಿ ಕಾಲೇಜು ಕಟ್ಟಡ ಕುಸಿತ

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ. ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ…

2 years ago

ಮೈಸೂರು | ಕ್ಷಯ ಮುಕ್ತ ಜಿಲ್ಲೆಗೆ ಪಣ ತೊಡಿ ; ಜಿ.ಪಂ ಸಿಇಒ

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ ಮೈಸೂರು :  ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ…

2 years ago

ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ ಆರೋಪ: ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ ನಾಮಫಲಕಕ್ಕೆ…

2 years ago

ಮೈಸೂರು: ಬಾವಿ ಪಕ್ಕ ಪತ್ತೆಯಾಗಿ ರಕ್ಷಿಸಿದ್ದ ನವಜಾತ ಶಿಶು ಸಾವು

ಮೈಸೂರು: ಬಾವಿ ಪಕ್ಕ ಪತ್ತೆಯಾದ ನವಜಾತ ಶಿಶುಯೊಂದನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ತಾಲೂಕಿನ ಸಾಹುಕಾರಹುಂಡಿ ಗ್ರಾಮದ ಬಾವಿ ಪಕ್ಕದಲ್ಲಿ ಬಟ್ಟೆ ಸುತ್ತಿದ್ದ…

2 years ago

ಮೈಸೂರು ದರೋಡ ಪ್ರಕರಣ | ಮತ್ತೊಬ್ಬ ಆರೋಪಿ ಬಂಧನ; ನ್ಯಾಯಾಲಯ ವಶಕ್ಕೆ

ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್‌ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ,…

2 years ago

ಮೈಸೂರು: ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು,…

2 years ago

ಶ್ರೀರಾಮುಲು ಪರ ಬ್ಯಾಟ್‌ ಬೀಸಿದ ಎಂಎಲ್‌ಸಿ ವಿಶ್ವನಾಥ್‌

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್‌ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ಶ್ರೀರಾಮುಲು ಪರ ಬ್ಯಾಟ್‌…

2 years ago

ಮೈಸೂರು : ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಶೇಕ್ ತನ್ವೀರ್ ಆಸೀಫ್  ನೇಮಕ

ಮೈಸೂರು: ಇಲ್ಲಿನ   ಮಹಾನಗರ ಪಾಲಿಕೆ ಆಯುಕ್ತರಾಗಿ ಶೇಕ್‌ ತನ್ವೀರ್‌ ಆಸೀಫ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ಆಗಿ 22ತಿಂಗಳುಗಳ…

2 years ago

ಮೈಸೂರು: ದನದ ಕೊಟ್ಟಿಗೆಯಲ್ಲಿ ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಂದೆ ಮಗನ ಬಂಧನ

ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು…

2 years ago

ಪ್ಲಾಸ್ಟಿಕ್‌ ತ್ಯಾಜ್ಯ ಕಾನನ ಪ್ರವೇಶಿಸದಂತೆ 2 ಹಂತದ ತಪಾಸಣೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ವನ್ಯ ಜೀವಿಗಳ  ಪ್ರಾಣಕ್ಕೆ ಕುತ್ತು ತರುವ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ಪ್ರವೇಶದಲ್ಲೇ ತಡೆಯಲು 2 ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರುವಂತೆ ಅರಣ್ಯ ಜೀವಿಶಾಸ್ತ್ರ…

2 years ago