mysuru

ಲೇಬರ್ ಇನ್ಸ್ ಪೆಕ್ಟರ್ ಚೇತನ್ ಮನೆ ಮೇಲೆ ʻಲೋಕಾʼ ರೇಡ್

ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದು, ಪೊಲೀಸ್‌ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ…

2 years ago

ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಶಾಸಕ ಶ್ರೀವತ್ಸರಿಂದ ಹಕ್ಕುಪತ್ರ ವಿತರಣೆ

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ…

2 years ago

ಉರಗ ಸಂತತಿಯ ಉಳಿವು ಮುಖ್ಯ : ಉರಗ ತಜ್ಞ ಸ್ನೇಕ್ ಶ್ಯಾಮ್ ಅಭಿಪ್ರಾಯ

ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು.…

2 years ago

ಕಬಿನಿ ಡ್ಯಾಂನಿಂದ ೨೫ ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್‌ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ…

2 years ago

ಮೈಸೂರಿನ ಜೆಡಿಎಸ್ ಕಚೇರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ…

2 years ago

ಹಳೆ ಡಿಸಿ ಕಚೇರಿಗಳಿಗೆ ಆಧುನಿಕ ಸ್ಪರ್ಶ ನೀಡಲು ಪ್ರವಾಸೋದ್ಯಮ ಇಲಾಖೆ ನಿರ್ಧಾರ

ಮೈಸೂರು : ೧೨೯ ವರ್ಷಗಳಷ್ಟು ಹಳೆಯದಾದ ಡಿಸಿ ಕಚೇರಿ ಕಟ್ಟಡವನ್ನು ಸಂರಕ್ಷಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಇತ್ತೀಚೆಗೆ ಹಳೆ…

2 years ago

ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ಯಾವಾಗಲೂ ಪಾಲ್ಗೊಳ್ಳುತ್ತೇನೆ ; ಯದುವೀರ್

ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್‌ ಒಡೆಯರ್‌…

2 years ago

ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಚುನಾವಣೆ ; ಯಾರಿಗೆ ಒಲಿಯಲಿದೆ ಅಧ್ಯಕ್ಷ ಗಾದಿ

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಶುರುವಾಗಿದೆ. ದಾಖಲೆ ಪ್ರಮಾಣದ ಅಭ್ಯರ್ಥಿಗಳು  ಈ ಬಾರಿ ಸ್ಪರ್ಧೆ…

2 years ago

ನಂದಿಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರ ಭೇಟಿ : ರಸ್ತೆ ಫುಲ್ ಟ್ರಾಫಿಕ್ ಜಾಮ್‌

ಚಿಕ್ಕಬಳ್ಳಾಪುರ : ವೀಕೆಂಡ್‌ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಸವಾರರು ಪರದಾಡುವ…

2 years ago

ಸಿದ್ದರಾಮಯ್ಯ ಪತ್ನಿಗೆ ಬಂದಿರೋ ಜಮೀನು ಸರ್ಕಾರಿ ಭೂಮಿ ; ಸಿಎಂ ವಿರುದ್ಧ ಎಚ್.ಡಿ.ಕೆ ಗುಡುಗು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.…

2 years ago