ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮೈಸೂರು…
ಮೈಸೂರು: ಜಂಬೂಸವಾರಿ ವೀಕ್ಷಣೆಗೆ ಅರಮನೆ ಒಳಗೆ ಪ್ರವೇಶಿಸಲು ವಿವಿಧ ಪಾಸ್‌ಗಳನ್ನು ಹಿಡಿದು ಬಂದಿದ್ದ ಸಾರ್ವಜನಿಕರು,ಈ ವರ್ಷವೂ ಯಾವ ಗೇಟ್‌ಗಳನ್ನು ಪ್ರವೇಶಿಸಬೇಕೆಂದು ಗೊತ್ತಾಗದೆ ಪರದಾಡಿದರು. ಅರಮನೆಯ ಕರಿಕಲ್ಲು ತೊಟ್ಟಿಹಾಗೂ…
ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ. ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು…
ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್…
ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ…
ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ…
ಮೈಸೂರು: ನಾಡಹಬ್ಬ ಮೈಸೂರು ದಸರಾ ಎಂದರೆ ಬರೀ ಜಂಬೂ ಸವಾರಿ, ಮೆರವಣಿಗೆ ನೆನಪಿಗೆ ಬರುತ್ತದೆ. ಆದರೆ, ಲಕ್ಷಾಂತರಜನರಕಣ್ಮನ ಸೆಳೆಯುವ ಈ ಮೆರವಣಿಗೆಯು ಹೊರಡುವುದೇ ನಂದೀಧ್ವಜ ಪೂಜೆ ಬಳಿಕ…
ಮೈಸೂರು: ಇವರೆಲ್ಲರೂ ಇಷ್ಟು ದಿನ ಎಲ್ಲಿಗೆ ಹೋಗಿದ್ದರು ? ಬೀದಿ ಬೀದಿಗಳಲ್ಲಿ ಮಕ್ಕಳ ಪೀಪಿ, ಬಲೂನು ಊದುತ್ತಾ, ಆಟಿಕೆ ವಸ್ತುಗಳನ್ನು ಪ್ರದರ್ಶಿಸುತ್ತಾ ಮಕ್ಕಳ ಮುಖದಲ್ಲಿ ಮಂದಹಾಸಕ್ಕೆ ಕಾರಣರಾಗುತ್ತಿದ್ದವರು…
ಆಯುಧ ಪೂಜೆ ಮುನ್ನ ದಿನ ೪೦೦ ವಾಹನಗಳಿಗೆ ವಿಶೇಷ ಪೂಜೆ ಮೈಸೂರು: ಮಹಾನಗರಪಾಲಿಕೆಯ ಸುಮಾರು ೪೦೦ ವಾಹನಗಳನ್ನು ಒಂದೆಡೆ ನಿಲ್ಲಿಸಿ ಪೂಜಾ ಕಾರ್ಯ ನಡೆಸುವ ಮೂಲಕ ಅದ್ಧೂರಿ…
ಮೈಸೂರು : ನಿವೃತ್ತ ತಹಶೀಲ್ದಾರ್ ಕೆ ರಾಜುಗೋಪಾಲ್ ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸರಸ್ವತಿಪುರಂ ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.…