ಮೈಸೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ…
ಹುಣಸೂರು : ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಸೋಮವಾರ ಆತಂಕ ಮೂಡಿಸಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದ್ದು, ಸಾಕಾನೆಗಳಾಗಿ ಭೀಮ ಹಾಗೂ ಜೂನಿಯರ್ ಅಭಿಮನ್ಯು …
ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಮೈಸೂರು ಜಿಲ್ಲೆಯ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ…
ಮೈಸೂರು : ಕಾಂಗ್ರೆಸ್ ದುರಾಡಳಿತ ವಿಚಾರವನ್ನು ಜನರ ಮುಂದೆ ಇಡಲು ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಲಿದ್ದೇವೆ ಎಂದು ಸಂಸದ ಕೃಷ್ಣದತ್ತ ಚಾಮರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಇಂದಿನಿ…
ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ. ಸೋಮವಾರ…
ಮೈಸೂರು: ಲಿಂಗಾಯತ ಧರ್ಮದ ವಿರುದ್ಧ ಲಿಂಗಾಯತರನ್ನೇ ಎತ್ತಿಕಟ್ಟುವ, ಲಿಂಗಾಯತರಿಂದಲೇ ವಚನ ವಿರೋಧಿ ಕೃತಿಗಳನ್ನು ರಚಿಸುವ ಕೆಲಸಕ್ಕೆ ಆರ್ಎಸ್ಎಸ್ ಮುಂದಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ…
ಮೈಸೂರು : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು…
ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ…
ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು…
ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6)…