mysuru

ವಿಜ್ಞಾನದಷ್ಟೇ ಸಂವಿಧಾನದ ಅರಿವು ಮುಖ್ಯ

ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ…

3 weeks ago

ವಿವಿಧ ಕಾಮಗಾರಿ ಪರಿಶೀಲಿಸಿದ ಶಾಸಕ ಟಿ.ಎಸ್.ಶ್ರೀವತ್ಸ : ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರವೂ ಕೂಡಾ ಕ್ಷೇತ್ರದ ಹಲವೆಡೆ ಸಂಚರಿಸಿ, ವಿವಿಧ ಕಾಮಗಾರಿಗಳ ಸ್ಥಿತಿ-ಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಮೊದಲಿಗೆ ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ…

3 weeks ago

ಮೈಸೂರು: ಜಿಲ್ಲಾ ಮಟ್ಟದ ಯುವಜನೋತ್ಸವ; ವಿವಿಧ ಸ್ಪರ್ಧೆಗಳ ಆಯೋಜನೆ

ಮೈಸೂರು: ಜಿಲ್ಲಾ  ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅಂಗವಾಗಿ ಡಿಸೆಂಬರ್‌ 4 ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ…

3 weeks ago

ಎಸ್‌ಸಿಪಿ-ಟಿಎಸ್‌ಪಿ: ಶೇ 100ರಷ್ಟು ಅನುದಾನ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ  - ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ…

3 weeks ago

ಯುಜಿಸಿ ನೆಟ್‌, ಕೆ-ಸೆಟ್ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು…

3 weeks ago

ಮೈಸೂರು: ಸೆಸ್ಕ್ ಸಹಾಯವಾಣಿ 1912 ಸಂಪರ್ಕಿಲು ಮನವಿ

ಮೈಸೂರು: ಚಾವಿಸನಿನಿಯು ವಿದ್ಯುತ್ ಸುರಕ್ಷತೆಗೆ ಹಾಗೂ ಗ್ರಾಹಕರ ಸೇವೆಗೆ ಹೆಚ್ಚು ಆದ್ಯತೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ರೈತರು ತಮ್ಮ ಸುತ್ತಮುತ್ತ ಮುರಿದ ಅಥವಾ ಬೀಳುವ…

3 weeks ago

ಮೈಸೂರು ವಿ.ವಿ ಸಂಶೋಧಕರ ಪ್ರತಿಭಟನೆ: ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹ

ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ವಿವಿಯ ಕ್ರಾಫರ್ಡ್‌ ಹಾಲ್‌ ಮುಂಭಾಗ ಜಮಾವಣೆಗೊಂಡ…

3 weeks ago

ಪ್ರೊ. ಭಗವಾನ್‌ ಮುಖಕ್ಕೆ ಮಸಿ| ವಕೀಲೆ ಮೀರಾ ರಾಘವೇಂದ್ರ ಬಾರ್‌ ಕೌನ್ಸಿಲ್‌ನಿಂದ ಅಮಾನತು

ಬೆಂಗಳೂರು: ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಭಗವಾನ್‌ ಅವರ ಮುಖಕ್ಕೆ ಕೋರ್ಟ್‌ ಅಂಗಳದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರರನ್ನು ಬಾರ್‌ ಕೌನ್ಸಿಲ್‌ನಿಂದ ಅಮಾನತು ಮಾಡಲಾಗಿದೆ. ಶ್ರೀರಾಮ…

3 weeks ago

ಜೆಡಿಎಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ರಾಜಕಾರಣವನ್ನೇ ಬಿಡುವೆ ಎಂದ ಜಿಟಿ ದೇವೇಗೌಡ

ಮೈಸೂರು: ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಶಾಸಕ ಸಾರಾ ಮಹೇಶ್‌ ನಡುವಿನ ಆರೋಪ- ಪ್ರತ್ಯಾರೋಪಗಳು ತಾರಕ್ಕಕ್ಕೇರಿವೆ. ʻಜಿಟಿಡಿ ಅವರನ್ನು ದೇವೇಗೌಡರು ಕರೆ…

3 weeks ago

ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ: ಸಚಿವ ಮಹದೇವಪ್ಪ

ಮೈಸೂರು :  ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

4 weeks ago