mysuru

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ…

3 weeks ago

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಿ : ಸುರೇಶ್ ಕುಮಾರ್ ಜೈನ್

ಮೈಸೂರು : ರೈತರ ಕೃಷಿ ಉತ್ಪನ್ನಗಳನ್ನು ಕೈಗಾರಿಕೆಗಳ ಸಹಯೋಗದೊಂದಿಗೆ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಕೃಷಿ ಹಾಗೂ ಕೈಗಾರಿಕೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೈಸೂರು…

3 weeks ago

ಕಾಲೇಜಿ ವಿದ್ಯಾರ್ಥಿನಿಯರಿಗೂ ಮಧ್ಯಾಹ್ನದ ಬಿಸಿಯೂಟ : ಶಾಸಕ ಜಿ.ಟಿ.ದೇವೇಗೌಡ ಚಾಲನೆ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಬಡಾವಣೆಗಳು,ಹಳ್ಳಿಗಳಿಂದ ಆಗಮಿಸಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿನಿಯರು ಮಧ್ಯಾಹ್ನದ ಹೊತ್ತು ಹಸಿವಿನಿಂದ ಇರಬಾರದೆಂದು ಶಾಸಕ ಜಿ.ಟಿ.ದೇವೇಗೌಡ ಹಾಗೂ ಆಪ್ತ ಸ್ನೇಹಿತರ…

3 weeks ago

ಮೈಸೂರು| ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: 20 ಎಕರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ಸ್ಥಳಕ್ಕೆ ಮೈಸೂರು ತಹಶೀಲ್ದಾರ್‌ ಮಹೇಶ್‌ ಭೇಟಿ…

3 weeks ago

ಬಹುರೂಪಿಗೆ ವರ್ಣರಂಜಿತ ತೆರೆ

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಬಾಬಾಸಾಹೇಬ್…

3 weeks ago

ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿ ಹೋರಾಟಕ್ಕೆ ಸಜ್ಜಾಗಿ : ಮೈಸೂರಲ್ಲಿ ಸಿಎಂ ಕರೆ

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.…

3 weeks ago

ʼಸಿಎಂʼಗೂ ಟ್ರಾಫಿಕ್‌ ಬಿಸಿ : ವಾಹನ ತೆರವಿಗೆ ಹರಸಾಹಸ, ಬೈಕ್‌ ಸವಾರನಿಗೆ ಒದಿಯಲು ಮುಂದಾದ ಎಸ್‌ಪಿ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅವರ ವಾಹನ ಭಾರೀ ಟ್ರಾಫಿಕ್ ಜಾಮ್‌ನಲ್ಲಿ…

3 weeks ago

ಪ್ರಧಾನಿ ಮೋದಿಯಿಂದ ಮೌಢ್ಯ ಬಿತ್ತನೆ : ಸಚಿವ ಎಚ್.ಸಿ.ಮಹದೇವಪ್ಪ ಟೀಕೆ

ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ…

3 weeks ago

ನಾಳೆಯಿಂದ ಚಾ.ಬೆಟ್ಟದಲ್ಲಿ ಕಾಮಗಾರಿ ಮತ್ತೆ ಆರಂಭ : ಬಿಗಿ ಪೊಲೀಸ್‌ ಭದ್ರತೆ

ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ…

3 weeks ago

ಎರಡು ವರ್ಷಗಳಿಂದಲೂ ನಿದ್ದೆಗೆ ಜಾರಿದ ರಂಗಾಯಣದ ವೆಬ್‌ಸೈಟ್!

ಬಹುರೂಪಿ ಬೆಳ್ಳಿಹಬ್ಬದ ಮಾಹಿತಿ ಸಾರ್ವಜನಿಕರಿಗೆ ತಲುಪಿಸಲು ವಿಫಲ ಮೈಸೂರು : ನಗರದ ರಂಗಾಯಣದ ಬಹುರೂಪಿಗೆ ಈ ಬಾರಿ ಬೆಳ್ಳಿಹಬ್ಬದ ಸಂಭ್ರಮ. ಅದನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ‘ಬಹುರೂಪಿ…

3 weeks ago