ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಎನ್‌ಐಸಿಯುನಲ್ಲಿ ನವಜಾತ ಶಿಶುವಿಗೆ ಇರುವೆ ಕಚ್ಚಿ…
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ ದೇವಸ್ಥಾನದ ಆಡಳಿತ ಮಂಡಳಿ ನೇತೃತ್ವದಲ್ಲಿ ಭಾನುವಾರ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು ಕರಗ ಮಹೋತ್ಸವ ಕೂಡ ಒಂದು. ಬೆಂಗಳೂರಿನ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ ಒಟ್ಟು 9 ಎಕರೆ ಜಾಗವನ್ನು ತೆರವುಗೊಳಿಸಿದರು.…
ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅನಾಹುತದಿಂದ ಪಾರಾಗಿದ್ದಾರೆ. ಘಟನೆಯು ಮಂಡ್ಯ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು.…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಈ…
ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ ತಡರಾತ್ರಿ ನಡೆದಿದೆ. ಗೋಕುಲಂ ನಿವಾಸಿ ನಿಶಾಂತ್…
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್…