mysuru

ವ್ಯಸನ ಮುಕ್ತ ಸಮಾಜಕ್ಕೆ ಎಲ್ಲರೂ ಕೈಜೋಡಿಸಿ : ಶಾಸಕ ತನ್ವೀರ್ ಸೇಠ್ ಕರೆ

ಮೈಸೂರು : ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಯುವ ಜನತೆ ಯಾವುದೇ ವ್ಯಸನಗಳಿಗೆ ಒಳಗಾಗಬಾರದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್…

1 year ago

ಮೈಸೂರು ದಸರಾ | ಗಜಪಯಣಕ್ಕೆ ಸಿದ್ಧತೆ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ 9 ಆನೆಗಳನ್ನು ಮೈಸೂರಿಗೆ ಕರೆತರುವ ಗಜಪಯಣಕ್ಕೆ ವೀರನ ಹೊಸಹಳ್ಳಿಯಲ್ಲಿ…

1 year ago

ಷೇರುಪೇಟೆ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ವಂಚನೆ

ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ.…

1 year ago

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಶೆಡ್‌ಗಳ ನಿರ್ಮಾಣ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಆಗಸ್ಟ್.‌4ರಂದು ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಲಿರುವ…

1 year ago

ಮೈಸೂರು | ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಭರವಸೆ

ಮೈಸೂರು : ರೈತರ ಜಮೀನಿನಲ್ಲಿ ಹಾದು ಹೋಗುವ ಹೈಟೆನ್ಷನ್ ವಿದ್ಯುತ್ ತಂತಿ ಅಳವಡಿಕೆ ಸಂಬಂಧ ಉಂಟಾಗಿರುವ ಸಮಸ್ಯೆಗೆ ಪರಿಹಾರ ಹುಡುಕಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ…

1 year ago

ಸಾರ್ವಜನಿಕರು ಪೊಲೀಸರ ನಡುವೆ ಅಂತರ ಕಡಿಮೆ ಮಾಡುವ ಕೆಲಸವಾಗಬೇಕಿದೆ : ಜಾವಗಲ್ ಶ್ರೀನಾಥ್

ಮೈಸೂರು : 2010ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿಯಾದಾಗ ಪೊಲೀಸರೊಂದಿಗೆ ಸಂಪರ್ಕ ಬೆಳೆಯಿತು. ಆವಾಗ ಪೊಲೀಸ್ ಕೆಲಸ ಎಷ್ಟು ಕಷ್ಟ ಎಂದು ಗೊತ್ತಾಯಿತು. ಅದನ್ನು ಜನರಿಗೂ ತಿಳಿಸುವ ಕೆಲಸವಾಗಬೇಕು.…

1 year ago

ಮೈಸೂರು| ಮನೆ ಮನೆಗೆ ಪೊಲೀಸ್‌ ವಿನೂತನ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: ಮೈಸೂರು ನಗರ ಪೊಲೀಸ್‌ ಇಲಾಖೆ ವತಿಯಿಂದ ಇಂದು ಮನೆ ಮನೆಗೆ ಪೊಲೀಸ್‌ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ನಡೆದ ಕಾರ್ಯಕ್ರಮವನ್ನು…

1 year ago

ಓದುಗರ ಪತ್ರ: ರಾಮಸ್ವಾಮಿ ವೃತ್ತದಲ್ಲಿ ಬಸ್ ನಿಲುಗಡೆಯಾಗಲ

ಮೈಸೂರಿನ ರಾಮಸ್ವಾಮಿ ವೃತ್ತದ ಮೂಲಕ ಪ್ರತಿನಿತ್ಯ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ನಗರ ಸಾರಿಗೆ ಬಸ್‌ಗಳ ಮೂಲಕ ಸಂಚರಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ…

1 year ago

ಯಾಚೇನಹಳ್ಳಿಯ ಹಾಡುಹಕ್ಕಿ ಚೆನ್ನಾಜಮ್ಮ

‘ನಮ್ಮಳ್ಳಿಲಿ ಕೂಲಿನಾಲಿ ಗೈಕಂಡು ನಿಂತಿದ್ಮಿ. ಗೈಯಾಕೆ ಯಾರಾದ್ರು ಕರುದ್ರೆ ಹತ್ರುಪಾಯಿ ಸಿಕ್ಕದು. ಇಲ್ಲಾ ಅಂದ್ರೆ ಏನೂ ಇಲ್ಲ. ಕೂಲಿಗೆ ಅಂತ ಹೋದ್ರೆ ಅಲ್ಲಿ ನಮ್ಮೂರ್ ಪಕ್ಕದ ಎಲೆಹಳ್ಳಿ…

1 year ago

ಮೈಸೂರು: ಅದ್ದೂರಿಯಾಗಿ ಜರುಗಿದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ…

1 year ago