ಮೈಸೂರು : ಕೆಎಸ್‌ಆರ್‌ಟಿಸಿ ಬಸ್ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿ ಪುರುಷೋತ್ತಮಯ್ಯ(71) ಮೃತಪಟ್ಟವರು. (ಇಂದು)ಗುರುವಾರ ಬೆಳಿಗ್ಗೆ 7 ಗಂಟೆಗೆ…
ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್‌ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ…
ಮೈಸೂರು : ಮೈಸೂರು ಮೂಲದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮೃತನಿಗೆ ಮದುವೆಯಾಗಿ ಎರಡು ವರ್ಷವಾಗಿದ್ದು, ಒಂದು ವರ್ಷದ ಹೆಣ್ಣು ಮಗು ಇದೆ. ಬೆಂಗಳೂರಿನಲ್ಲಿ ವಾಸವಿದ್ದ 27…
ಮೈಸೂರು : ಇಂದಿನಿಂದ ಜು. 26 ರವರೆಗೆ ಅರಮನೆ ಚಿತ್ರಕಲಾವಿದ ಎಸ್.ಆರ್.ಅಯ್ಯಂಗಾರ್ ರಚಿಸಿರುವ ಚಿತ್ರಕಲೆಗಳನ್ನು ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್‌ನಲ್ಲಿ ಪ್ರದರ್ಶನಕ್ಕಿಡಲಾಗಿದೆ. ಖ್ಯಾತ ಗಂಜೀಫಾ ಚಿತ್ರಕಲಾವಿದ ಗಂಜೀಫಾ…
ಮೈಸೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರದ ವಿಳಂಬ ನೀತಿ ಖಂಡಿಸಿ, ಆ.1 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕುಗಳಲ್ಲಿ ಬೃಹತ್…
ಮೈಸೂರು : ಬಸ್ ಹಾಗೂ ಕಾರಿನ ಓಡಾಟ ಹೆಚ್ಚಾಗಿರುವ ಕಾರಣ ತಾತ್ಕಾಲಿಕವಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳ ಬದಲಿಸಿ ಎಂದು ಸ್ಥಳೀಯರು ಕೆ.ಆರ್.ಸಂಚಾರ ಠಾಣೆಗೆ ಮನವಿ ಸಲ್ಲಿಸಿದ್ದಾರೆ.…
ಮೈಸೂರು : ಬೀದಿ ಬದಿಯ ಸಣ್ಣಪುಟ್ಟ ಗೂಡಂಗಡಿಗಳವರಿಗೂ ಜಿಎಸ್‌ಟಿ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ…
ಮೈಸೂರು: ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದನ್ನು ರಕ್ಷಿಸುವಲ್ಲಿ ಪರಿಸರ ಪ್ರೇಮಿ ಸೂರಜ್ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ಮಂಡಿ ಮೊಹಲ್ಲಾದಲ್ಲಿ ಕಾಂಪೌಂಡ್‌ವೊಂದರಲ್ಲಿ ಹದ್ದೊಂದು ಗಾಳಿಪಟ ದಾರಕ್ಕೆ ಸಿಲುಕಿ…
ಮೈಸೂರು: ತಾಲ್ಲೂಕಿನ ಸೋಮೇಶ್ವರಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಳೆದ 2009ರಲ್ಲಿ ಪಾಠ ಪ್ರವಚನ ಮಾಡಿದ್ದ ಶಿಕ್ಷಕರಾದ ಶಿವಕುಮಾರ್, ದೇವರಾಜು, ಕೃಷ್ಣಮೂರ್ತಿ,…
ತಿ.ನರಸೀಪುರ : ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಅಡ್ಡಗಟ್ಟಿರುವ ಏಳು ಮಂದಿ ದರೋಡೆಕೋರರ ತಂಡ ಮಚ್ಚು ತೋರಿಸಿ ಅವರ ಬಳಿ ಇದ್ದ ಸಾಲ ವಸೂಲಾತಿ 25 ಸಾವಿರ ರೂ.…