mysuru

ಜುಲೈ.19ರಂದು ಮೈಸೂರಿನಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ

ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ…

10 months ago

ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗೀತು ಎಂದ ಸಚಿವ ಎಚ್‌ಸಿಎಂ

ಮೈಸೂರು: ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಎಂದು ಹೇಳಿದ ಮೇಲೆ ಮುಗೀತು. ಮತ್ತೆ ಇನ್ನೇನು ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.…

10 months ago

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ಕ್ರಾಂತಿ ಆಗಬಹುದು: ಶಾಸಕ ತನ್ವೀರ್‌ ಸೇಠ್‌

ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು ಎಂದು ಶಾಸಕ ತನ್ವೀರ್‌ ಸೇಠ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ…

10 months ago

ಮೈಸೂರು| ಲಾಂಗ್‌, ಮಚ್ಚಿನಿಂದ ಹಲ್ಲೆ ಪ್ರಕರಣ: ಆಸ್ಪತ್ರೆ ಸೇರಿದ್ದ ನಾಲ್ವರು ನಾಪತ್ತೆ

ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್‌.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್‌ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ…

10 months ago

ನವ ವಿವಾಹಿತೆ ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ : ಐವರ ವಿರುದ್ಧ ದೂರು

ಮೈಸೂರು : ವೈದ್ಯೆಗೆ ವರದಕ್ಷಿಣೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬದ ಐವರ ವಿರುದ್ಧ ದೂರು ದಾಖಲಾಗಿದೆ. ನಗರದ ಸರಸ್ವತಿಪುರಂ…

10 months ago

ಪಾಲಿಕೆ ನೌಕರರ ಮುಷ್ಕರಕ್ಕೆ ಯಡಿಯೂರಪ್ಪ ಬೆಂಬಲ

ಮೈಸೂರು : ನಗರ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.…

10 months ago

ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ಸರ್ಕಾರ ಭಾಗಿ : ನಟ ಪ್ರಕಾಶ್‌ ರಾಜ್‌ ಗಂಭೀರ ಆರೋಪ

ಮೈಸೂರು : ರಾಜ್ಯ ಸರ್ಕಾರವು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್, ರಕ್ಷಣಾ ಮತ್ತು ಏರೋಸ್ಪೇಸ್ ಕಾರಿಡಾರ್‌ಗಾಗಿ…

10 months ago

ಚಾಮುಂಡಿಬೆಟ್ಟಕ್ಕೆ ವಿಐಪಿಗಳ ಸಂಖ್ಯೆ ಹೆಚ್ಚಳ : ಧರ್ಮದರ್ಶನಕ್ಕೆ ತೊಡಕು

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ…

10 months ago

ಆಷಾಢ ಶುಕ್ರವರ : ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು. ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ…

10 months ago

ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು.…

10 months ago