mysuru

ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು.…

1 year ago

1 ರೂ. ಹೆಚ್ಚಾಗಿ ಪಡೆದಿದ್ದಕ್ಕೆ 30 ಸಾವಿರ ರೂ. ದಂಡ!

ಮೈಸೂರು: ಟಿಕೆಟ್ ದರಗಳನ್ನು ಪೂರ್ಣಾಂಕ ಗೊಳಿಸುವ ಪದ್ಧತಿಯ ಅಡಿಯಲ್ಲಿ ಪ್ರಯಾಣಿಕರಿಂದ ಅನ್ಯಾಯವಾಗಿ 1 ರೂ. ಹೆಚ್ಚುವರಿ ವಸೂಲಿ ಮಾಡಿದ್ದಕ್ಕಾಗಿ ಮೈಸೂರು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು…

1 year ago

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ತೊಡಕುಗಳಿವೆ : ಎಚ್.ಎಂ.ರೇವಣ್ಣ

ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ…

1 year ago

ಹಳೇ ದ್ವೇಷಕ್ಕೆ ದಾಳಿ : ಮಾರಕಾಸ್ತ್ರಗಳಿಂದ ಹಲ್ಲೆ

ಮೈಸೂರು : ಗುರುವಾರ ರಾತ್ರಿ ನಗರದ ರಾಮಾನುಜ ರಸ್ತೆಯಲ್ಲಿ ನಡೆದ ಹಲ್ಲೆ ಪ್ರಕರಣ ಹಳೆಯ ದ್ವೇಷಕ್ಕಾಗಿ ನಡೆದಿದೆ ಎಂದು ಕೃಷ್ಣರಾಜ ಠಾಣೆ ಪೊಲೀಸರು ತಿಳಿಸಿದ್ದು, ಮಾರಕಾಸ್ತ್ರಗಳಿಂದ ಮೂವರ…

1 year ago

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಉಚಿತ ಬಸ್‌ : ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ಎಲ್‍ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ…

1 year ago

ಆರೋಗ್ಯ ಸಿಬ್ಬಂದಿಗೆ ಮೊಬೈಲ್‌ ಹಾಜರಾತಿ ಕಡ್ಡಾಯ

ಮೈಸೂರು : ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕೆಎಎಂಎಸ್) ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ…

1 year ago

ಸಿಎಂ ಬದಲಾವಣೆ ವಿಚಾರ: ಹೋಮ್ ಮಿನಿಸ್ಟರ್ ಹೇಳಿದ್ದು ಹೀಗೆ..

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ…

1 year ago

ವಿದ್ಯುತ್‌ ಸ್ವೀಕರಣಾ ಕೇಂದ್ರಗಳ ಸ್ಥಾಪನೆಗೆ ಕೆಪಿಟಿಸಿಎಲ್‌ನಿಂದ ಭೂಮಿ ಖರೀದಿ

ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ…

1 year ago

ಸ್ಟೇರಿಂಗ್‌ ತುಂಡಾಗಿ ಕೆರೆಗೆ ಉರುಳಿದ ಸಾರಿಗೆ ಬಸ್‌…!

ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.…

1 year ago

ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ…

1 year ago