mysuru

ಬೆಳೆ ನಷ್ಟ : ಕತ್ತು ಕೊಯ್ದುಕೊಂಡು ರೈತ ಆತ್ಮಹತ್ಯೆ

ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 year ago

ಪುರಾತನ ಆರೋಗ್ಯ ಕ್ರಮವೇ ಯೋಗ : ಸಚಿವ ಮಹದೇವಪ್ಪ

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ…

1 year ago

ಯೋಗ ದಿನದಂದು ಮಂಗಳಮುಖಿಯರನ್ನು ಮರೆಯಿತಾ ಮೈಸೂರು ಜಿಲ್ಲಾಡಳಿತ?

ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಈ…

1 year ago

ಗ್ಯಾರಂಟಿ ಕೊಟ್ಟ ಸಿದ್ದರಾಮಯ್ಯಗೆ ಥ್ಯಾಂಕ್ಸ್ ಹೇಳಿದ ಟ್ರಾನ್ಸ್ ಜೆಂಡರ್ಸ್

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟ್ರಾನ್ಸ್ ಜೆಂಡರ್ ಪರವಿದೆ ಎಂದು ಟ್ರಾನ್ಸ್ ಜೆಂಡರ್ ಶಿವರಾಮು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ…

1 year ago

ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಕಾನೂನು ಅರಿವು ಕಾರ್ಯಕ್ರಮ

ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು. ಪಟ್ಟಣದ ಸರಗೂರು ವೃತ್ತದ…

1 year ago

ಸೋಮನಾಥಪುರ ಚನ್ನಕೇಶವ ದೇವಾಲಯದ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು. ಒಂದು ಭೂಮಿ ಒಂದು…

1 year ago

ಓದುಗರ ಪತ್ರ: ಅನಗತ್ಯ ಫೋನ್ ಕರೆಗಳ ಕಿರಿಕಿರಿ ತಪ್ಪಿಸಿ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು…

1 year ago

ಪೌರ ಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಿಸಿದ ಸಚಿವ ಮಹದೇವಪ್ಪ

ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ…

1 year ago

ಮೈಸೂರಲ್ಲಿ ಜೈಲರ್-‌2 ಶೂಟಿಂಗ್‌ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು…

1 year ago

ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತ : ಡಾ.ಸೀತಾಲಕ್ಷ್ಮಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಂಡ್ಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು. ನಗರದ ಜಿಎಸ್‌ಎಸ್‌ಎಸ್…

1 year ago