ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಕೊಳ್ಳೇಗಾಲ : ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಕೆರೆ ಸುತ್ತಲು ಅಳವಡಿಸಿರುವ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು(ಮೇ.09) ರಾತ್ರಿ ಜರುಗಿದೆ. ತಾಲ್ಲೂಕಿನ…
ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು. ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ…
ಮಂಡ್ಯ : ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಶ್ರೀರಂಗಪಟ್ಟಣದ ಚೆಕ್ ಪೋಸ್ಟ್ ಬಳಿಯ ಶ್ರೀ…
ಗಿರೀಶ್ ಬಾಗ, ಅಸ್ತಿತ್ವ ಫೌಂಡೇಶನ್ ಮೈಸೂರು ಸಂಸ್ಥಾನವನ್ನು ಆಳಿದ ಅತ್ಯಂತ ದೂರದೃಷ್ಟಿ ವ್ಯಕ್ತಿತ್ವದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಂದ ಗೌರವಗಳು ಮತ್ತು ಅವರ ಕೊಡುಗೆಗಳ…
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ…
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ…
ಮೈಸೂರು: ಸರ್ಕಾರದ ಬೇಜವಾಬ್ದಾರಿತನದಿಂದಲೇ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು…
ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ…