Mysore
22
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mysuru

Homemysuru

ಎನ್. ಪಿ. ಪರಶಿವಮೂರ್ತಿ ವನ, ಜಲಸಿರಿಯ ನಾಡೆಂದು ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯಪ್ರದೇಶದ ಹೆಡಿಯಾಲ ವನ್ಯಜೀವಿ ತಾಣದ ದಟ್ಟ ಕಾನನದ ನಡುವಿನ ಪ್ರಕೃತಿ ಸೌಂದರ್ಯದ ರಮಣೀಯ ತಾಣದಲ್ಲಿ , ನೂರಾರು ವರ್ಷಗಳ …

mysuru health program

ಮೈಸೂರು: 2024-25ನೇ ಸಾಲಿನ ಮಾರ್ಚ್-25ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲನೆ ಬುಧವಾರ ನಡೆಯಿತು. 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನ ಮಾಡಲಾಗಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾ ಆರೋಗ್ಯ …

mysuru ambedkar protest

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ವಾಜಮಂಗಲ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಪ್ರತಿಭಟನಾಕಾರರು, ಅಂಬೇಡ್ಕರ್ ಭಾವಚಿತ್ರಕ್ಕೆ …

Annadani Malavalli

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಾ ಅನ್ನದಾನಿ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

Basavaraju Hinkal statement on caste census karnataka

ಮೈಸೂರು: ರಾಜ್ಯದಲ್ಲಿ ಈಗ ನಡೆದಿರುವ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ ಎಂದು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಿನಕಲ್ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಸಮೀಕ್ಷೆ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೀರಶೈವ ಜನಸಂಖ್ಯೆ ಸುಮಾರು ಒಂದೂವರೆಯಿಂದ …

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಚೌಧರಿ ಸಲಹೆ  ಮೈಸೂರು : ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಮುನ್ನೆಚ್ಚರಿಕೆಯ ಜೊತೆ ಅಪರಿಚಿತರ ಸ್ನೇಹ ಮಾಡುವ ಬಗ್ಗೆಯೂ ಎಚ್ಚರ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಚೌಧರಿ ಹೇಳಿದರು. …

Insult to Ambedkar Massive protest in Mysuru tomorrow

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಏ.29ರಂದು ಬೆಳಿಗ್ಗೆ 10 ಗಂಟೆಗೆ ವಾಜಮಂಗಲ ಗ್ರಾಮದಿಂದ ಸಿದ್ದಾರ್ಥನಗರದ ಬುದ್ಧ ಪ್ರತಿಮೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮಹಾಪೌರ …

Vishwamaitri Buddha Vihara Kalyanasiri Bhanteji

ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಪೊಲೀಸ್ ಬಡಾವಣೆಯ (ಸರ್ದಾರ್ ವಲ್ಲಭಭಾಯಿ ಪಟೇಲ್ ನಗರ ಹಾಗೂ ಐಪಿಎಸ್ ಶ್ರೀನಿವಾಸನ್ ನಗರ) ಜೈಭೀಮ್ ಬಂಧು ಬಳಗದ ಆಶ್ರಯದಲ್ಲಿ ಸಮಾನ …

Rise in temperature: Ice apples arrive in Mysuru.

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್‌ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ …

Stay Connected​
error: Content is protected !!