ಹುಣಸೂರು: ತಾಲ್ಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿಗೌಡ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು, ಲಾಕರ್‌ನಲ್ಲಿಟ್ಟಿದ್ದ 200 ಗ್ರಾಂ ಚಿನ್ನಾಭರಣ 1 ಲಕ್ಷ ರೂ ನಗದನ್ನು ಪರಾರಿಯಾಗಿದ್ದಾರೆ. ಒಂದು ಚೈನ್, …
ಹುಣಸೂರು: ತಾಲ್ಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿಗೌಡ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು, ಲಾಕರ್‌ನಲ್ಲಿಟ್ಟಿದ್ದ 200 ಗ್ರಾಂ ಚಿನ್ನಾಭರಣ 1 ಲಕ್ಷ ರೂ ನಗದನ್ನು ಪರಾರಿಯಾಗಿದ್ದಾರೆ. ಒಂದು ಚೈನ್, …
ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
ಮೈಸೂರು: ನಗರದ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಬಳಿಯ ರಸ್ತೆಯಲ್ಲಿನ ಮರಗಳನ್ನು ರಾತ್ರೋರಾತ್ರಿ ಕಡಿದಿರುವ ಘಟನೆಯನ್ನು ಖಂಡಿಸಿ ಏ.18ರಂದು ಸಂಜೆ 6.30ಕ್ಕೆ ಮರಗಳು ಕಡಿಯಲ್ಪಟ್ಟ ಜಾಗದಲ್ಲೇ ಕಪ್ಪುಪಟ್ಟಿ ಧರಿಸಿ, ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ …
ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಹಾಗೂ ಖ್ಯಾತ ಜನಪದ ಗಾಯಕ ಹೆಚ್. ಜನಾರ್ಧನ್ ಹೇಳಿದರು. ನಗರದ ಬೋಗಾದಿ ರಸ್ತೆಯಲ್ಲಿರುವ ಧ್ವನ್ಯಾಲೋಕದಲ್ಲಿ ಮಕ್ಕಳ ಲೋಕ-೨೦೨೫ ಧ್ವನ್ಯಾಲೋಕ, ಜನಮನ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ …
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga Association) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಕೇವಲ ಯಾವುದೋ ಒಂದು ಎಸಿ ರೂಮಲ್ಲಿ ಕುಳಿತು ತಯಾರಿಸಿದ ವರದಿ ಎಂದು ಕಿಡಿಕಾರಿದೆ. …
ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ತಾಯಿಯ ಆಸೆ ನೆರವೇರಿಸಿದ್ದಾರೆ. ಕೆಂಬಾಲು ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಮಹದೇಶ್ವರ ಸ್ವಾಮಿ ದೇವಸ್ಥಾನವು (Mahadeshwara Swamy …
ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ (Mysuru) ಎಸ್‌ಪಿ ಕಚೇರಿಯಿಂದ ಹೈದರ್ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ …
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ …
ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಆಸೆ ತೋರಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …