Mysore
23
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ ಘಟನೆ ಖಂಡಿಸಿ ಪುಟಾಣಿಗಳು ಇಂದು ಪ್ರತಿಭಟನೆ ನಡೆಸಿದರು. ಮೈಸೂರಿನ ಎಸ್‌ಪಿ ಕಚೇರಿಯಿಂದ ಹೈದರ್‌ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ ಡೇ ಆಗಿದ್ದು, ಸಿಎಂ ಮತ್ತೆ ಮುಡಾ ಕುಣಿಕೆಗೆ ಸಿಲುಕುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಮೈಸೂರು ಮುಡಾ ವಿಚಾರದಲ್ಲಿ ಸಿಎಂ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚಿಟ್‌ ಪ್ರಶ್ನಿಸಿ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶ್ರೀ ಕ್ಷೇತ್ರ ಮಲೆ …

ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಹೃದಯ ಭಾಗದಲ್ಲಿರುವ …

ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ. ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ ಅರಮನೆಯಲ್ಲಿ ರಾಜಕುಮಾರಿ ಗಾಯಿತ್ರಿದೇವಿ ಅವರ ಸಖಿಯಾಗಿದ್ದರು. ಮೈಸೂರು ಅರಮನೆಯಲ್ಲಿ ವಿಶೇಷ ಶಿಕ್ಷಣ ಪಡೆದ ಛಾಯಾ ಅವರು, ಮಹಾರಾಣಿ ಕಾಲೇಜಿನಲ್ಲಿ ಇಂಗ್ಲೀಷ್‌ …

ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿ, ಮೈಸೂರಿಗೆ ಯೆಲ್ಲೋ ಅಲರ್ಟ್‌ …

ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ ತಜ್ಞ ಕೃಪಾಕರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವರ್ಣರಂಜಿತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಪಾನ್ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಮರ ನಾಶ ಮಾಡಿದ ವಿಚಾರ ಖಂಡಿಸಿ ನಗರದ ವಿವಿಧ ಸಂಘಟನೆಗಳು ಯಾದವಗಿರಿಯ …

- ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿ ಮೈಸೂರು:  ದೇಶದಲ್ಲಿನ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಅಂಬೇಡ್ಕರ್‌ ಕೊಡುಗೆ ಅಪಾರವಾಗಿದೆ. ಹೀಗಾಗಗಗಿ, ಅವರ ಚಿಂತನೆಗಳನ್ನು ನಾವೆಲ್ಲಾ ಪಾಲಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ …

ಮೈಸೂರು : ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವಿಸುತ್ತಿರುವುದಕ್ಕೆ ನಮ್ಮ ಸಂವಿಧಾನ ಕಾರಣ. ಅಂತಹ ಮಹಾನ್‌ ಗ್ರಂಥ ಸಂವಿಧಾನವನ್ನು ಕೊಟ್ಟವರು ಡಾ. ಬಿ. ಆರ್ ಅಂಬೇಡ್ಕರ್ ಅವರು ಎಂದು ಚಾಮರಾಜ ವಿಧಾನ ಸಭೆಯ ಶಾಸಕರಾದ ಕೆ. ಹರೀಶ್ ಗೌಡ  ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …

Stay Connected​
error: Content is protected !!