ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು. ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ …
ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು. ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ …
ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿದ ಸಂಸದ ಯದುವೀರ್ ಹೊಸದಿಲ್ಲಿ: ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ …
ಮೈಸೂರು: ಪತ್ನಿ ಜೊತೆಯಲ್ಲಿದ್ದರೂ ಕೂಡ ತನಗೆ ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಿವಾಹವಾಗಿದ್ದಲ್ಲದೆ, ಆಕೆಯಿಂದ 50 ಲಕ್ಷ ರೂ. ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಕೇರಳರ ತ್ರಿಶೂರ್ ನಿವಾಸಿ ಶರತ್‌ರಾಮ್ ಎಂಬವರ ವಿರುದ್ಧ ಕುವೆಂಪುನಗರದಲ್ಲಿ ವಾಸಿಸುತ್ತಿರುವ ಎ.ಎಸ್.ರೋಜಾ …
ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ತಾಲ್ಲೂಕಿನ ಜಯಪುರ ಹೋಬಳಿ ಸೋಲಿಗರ ಕಾಲೋನಿಯ ನಿವಾಸಿ ನಾರಾಯಣ ಎಂಬವರ ಮಗ ಶ್ರೀನಿವಾಸ್(55) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು. ಅವರು ಗುರುವಾರ …
ನ್ಯಾಯಾಲಯಕ್ಕೆ ಜಿಲ್ಲಾಧಿಕಾರಿ ಮಾಹಿತಿ ಸಲ್ಲಿಕೆ ಕ್ಯಾತಮಾರನಹಳ್ಳಿಯ ವಿವಾದಿತ ಸ್ಥಳ ಮೈಸೂರು: ಇಲ್ಲಿನ ಕ್ಯಾತಮಾರನಹಳ್ಳಿಯಲ್ಲಿರುವ ವಿವಾದಿತ ಸ್ಥಳದಲ್ಲಿ ಮದರಸಾ ಆರಂಭಿಸಲು ಅನುಮತಿ ನೀಡಿರುವುದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಜಿಲ್ಲಾಽಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಈ ಸಂಬಂಧ …
ಮೈಸೂರು: ಬೆಂಗಳೂರು ವಿಶ್ವವಿದ್ಯಾನಿಲಯ ಬೋಧಕರ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಮೈಸೂರಿನ ಖ್ಯಾತ ಮೂಳೆ ರೋಗ ಶಸ್ತ್ರ ಚಿಕಿತ್ಸಕ ಡಾ.ಎನ್.ನಿತ್ಯಾನಂದರಾವ್ ಅವರ ಹಿರಿಯ ಸಹೋದರ ಡಾ.ಎನ್.ಮನಮೋಹನ್‌ರಾವ್ (85) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಮೃತರಿಗೆ ಪತ್ನಿ ಭಾರತಿ, ಪುತ್ರಿಯರಾದ ಸುಮನ ಮತ್ತು …
ಮೈಸೂರು: ಉದಯಗಿರಿ ಠಾಣೆಯ ಗಲಭೆಯಂತೆ ಎನ್‌ಆರ್ ಠಾಣೆಗೂ ಕಲ್ಲು ಹೊಡೆದು ಗಲಾಟೆ ಎಬ್ಬಿಸುತ್ತೇವೆ ಎಂದು ಅವಾಜ್ ಹಾಕಿ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಗರದ ಮಾದೇಶ್, ಗಿರೀಶ್, ರವಿಕುಮಾರ್, ಕಿರಣ್, ಆ.ಬಾತು, ರಾಘವೇಂಧ್ರ, …
ಮೈಸೂರು: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯುಷ್ ವೈದ್ಯಕೀಯ ಸೇವೆ ದೊರಕಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ಎನ್‌ಐಎಂಎ) ಬುಧವಾರ ಆಯೋಜಿಸಿದ್ದ ‘ಆಯುರ್ ವೈದ್ಯ ಸಮ್ಮೇಳನ’ವನ್ನು …
ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ. ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ …
ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್‌ಠಾಣೆಯ ಎಸ್ ಐ ವಿ.ಆರ್. ಶಬರೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಿದರು. ಗೃಹ ಸಚಿವ ಜಿ. ಪರಮೇಶ್ವರ್, ಹಿರಿಯ …