Mysore
24
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

mysuru

Homemysuru

ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್‌ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು. ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್‌ ನಿಲ್ದಾಣ, ದೇವರಾಜ ಅರಸು …

ಮೈಸೂರು : ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಮೂಲಕ ಉದ್ಯೋಗ ಕ್ರಾಂತಿ ನಡೆಸಲು ಮುಂದಾಗಿರುವ ಮೈಸೂರು ಜಿಲ್ಲಾ ಪಂಚಾಯಿತಿ ಮಾನವ ದಿನಗಳಲ್ಲಿ ಶೇ.100ರಷ್ಟು ಗುರಿ ಸಾಧಿಸಿದೆ. ಗ್ರಾಮೀಣ ಭಾಗದ ಜನರ ಜೀವನಕ್ಕೆ ಬಲವಾಗಿ ನಿಂತಿರುವ ಮಹಾತ್ಮ ಗಾಂಧಿ …

ಮೈಸೂರು : ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು. ನಗರದ ದೇವರಾಜ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು. ಹಿಂದೂ ಸಂಪ್ರದಾಯದಲ್ಲಿ …

ಮೈಸೂರು: ವೃತ್ತಿ ಜೀವನದ ಕೆಲಸಗಳ ನಡುವೆ ಕ್ರಿಕೆಟ್‌ ಆಡುವುದಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಇಂತಹ ಟೂರ್ನಿಗಳ ಆಯೋಜನೆಗಳಿಂದ ಮತ್ತೆ ಅವಕಾಶ ಸಿಗುತ್ತಿದೆ ಎಂದು ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ತರುಣ್‌ ಸುಧೀರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗದವರು ಎಲ್ಲರೂ ಒಂದೆಡೆ ಸೇರುವುದು …

ಮೈಸೂರು : ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ವರ್ಗಾವಣೆಯಾಗಿದ್ದು, ಕೊಡಗಿನ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾಗಿದ್ದ ಸುಂದರ್‌ ರಾಜ್‌ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ಸದ್ಯ ಮೈಸೂರಿನ ಡಿಸಿಪಿಯಾಗಿದ್ದ ಎಸ್.ಜಾಹ್ನವಿ ಅವರನ್ನು ಡಿಜಿ ಮತ್ತು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ …

ಮೈಸೂರು : ನಿತ್ಯದ ಕೆಲಸದ ಒತ್ತಡದಿಂದ ಕೊಂಚ ಬಿಡುವು ಪಡೆದು ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿವಿಧ ಆಟೋಟಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂತಸದ ಕ್ಷಣಗಳನ್ನು ಕಳೆದರು. ಇಂತಹ ಸಂಭ್ರಮ ಹಾಗೂ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ …

ಮೈಸೂರು: ಎರಡು ಸಾವಿರ ವರ್ಷಕ್ಕೂ ಹೆಚ್ಚಿನ ಇತಿಹಾಸವಿರುವ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ಅಗತ್ಯ ಎಂದು   ಸಂಶೋಧಕ ಕೆ.ಆರ್.ಮಧುಸೂದನ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ …

ಮೈಸೂರು: ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹಳ ಮುಖ್ಯವಾಗಿದೆ. ಅವರಿಗೆ ವಿಶೇಷ ಗೌರವ ನೀಡಿ, ಕಾಲಕಾಲಕ್ಕೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ನಗರದ ಪಡುವಾರಹಳ್ಳಿಯ  ಬಾಬು …

ಮೈಸೂರು :  ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ 20ನೇ ವಾರ್ಷಿಕ ಘಟಿಕೋತ್ಸವವು ಮಾ. 27ರಂದು ಬೆಳಿಗ್ಗೆ 11ಕ್ಕೆ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು. ಮುಕ್ತ ವಿವಿಯ ಅತಿಥಿಗೃಹದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …

Stay Connected​
error: Content is protected !!