Mysore
25
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ನಾಡಿನ ಹಲವೆಡೆ ಜಾತಿ ಆಧಾರಿತ ಮಠಗಳೆ ಹೆಚ್ಚು,  ಈ ಮಧ್ಯೆ  ಸಿದ್ಧಗಂಗಾ ಮಠ ಜಾತ್ಯತೀತ, ಧರ್ಮಾತೀತವಾಗಿ ಬೆಳೆದು ಬಂದಿರುವ ಶ್ರೇಷ್ಠ ಮಠವಾಗಿದೆ. ಇದು ಇತರ ಮಠಗಳಿಗೆ ಮಾದರಿಯಾಗಲಿ ಎಂದು  ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ …

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಂಚಿಸಿರುವ ಸೈಬರ್ ಖದೀಮರು, ಅವರುಗಳಿಂದ ಒಟ್ಟು 7.80 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಷೇರು ಮಾರುಕಟ್ಟೆಮೂಲಕ ಹಣ ಹೂಡಿದಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ  7.19.360 ರೂ. ವಂಚಿಸಿರುವ …

ಮೈಸೂರು: ಕಲ್ಯಾಣ್ ಜ್ಯುವೆಲ್ಲರ್ಸ್ ಮೈಸೂರಿನಲ್ಲಿ ತನ್ನ 2ನೇ ಹೊಸ ಶೋರೂಮ್ ಅನ್ನು ಪ್ರಾರಂಭಿಸಿದ್ದು, ಈ ಸೊಗಸಾದ ವಿನ್ಯಾಸದ ಶೋರೂಮ್ ಅನ್ನು ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು. ಈ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಬ್ರ್ಯಾಂಡ್‌ನ ವಿವಿಧ ಸಂಗ್ರಹಗಳ ವ್ಯಾಪಕ …

ಮೈಸೂರು: ಏಪ್ರಿಲ್‌ 2 ರಿಂದ ರಾಜ್ಯದಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಗದಗ ಸೇರಿದಂತೆ ಬಹುತೇಕ …

ಮೈಸೂರು: ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆ ಹಾಗೂ ಎಂಎಎಸ್‌ಪಿ ಅಕ್ವಾಟಿಕ್ಸ್ ಕ್ಲಬ್‌ನ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಈಜುಕೊಳವನ್ನು ಶಾಸಕ ಟಿ.ಎಸ್.ಶ್ರೀವತ್ಸ  ಉದ್ಘಾಟಿಸಿದರು. ನಗರದ ಲಲಿತಾದ್ರಿಪುರದ ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನೂತನವಾಗಿ ನಿಮಿ ಸಿರುವ …

ಮೈಸೂರು: ಪ್ರತ್ಯೇಕ ಮೂರು ಸ್ಥಳಗಳಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ದಕ್ಷಿಣ ಗ್ರಾಮಾಂತರ ಹಾಗೂ ಇಲವಾಲ ಪೊಲಿಸರು ಒಟ್ಟು 34 ಮಂದಿಯನ್ನು ಬಂಧಿಸಿ 1.55 ಲಕ್ಷ ರೂ. ನಗದು ಹಾಗೂ 6 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೊದಲ ಪ್ರಕರಣದಲ್ಲಿ …

ಮೈಸೂರು: ಸಂಪಾದಿಸಿದ್ದರಲ್ಲಿ ಬಡ ಜನರಿಗೆ ಇಂತಿಷ್ಟು ದಾನ ಮಾಡುವುದು ರಂಜಾನ್ ಹಬ್ಬದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಮೈಸೂರು ಜಿಲ್ಲಾಧ್ಯಕ್ಷ ಎಂ.ರಸೂಲ್ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದರು. ನಗರದ ಕೆಸರೆ ಕುರಿಮಂಡಿಯಲ್ಲಿ ಹಿಂದೂ-ಮುಸ್ಲಿಂ ಹಾಗೂ …

ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್‌ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು. ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್‌ ನಿಲ್ದಾಣ, ದೇವರಾಜ ಅರಸು …

ಮೈಸೂರು : ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಮೂಲಕ ಉದ್ಯೋಗ ಕ್ರಾಂತಿ ನಡೆಸಲು ಮುಂದಾಗಿರುವ ಮೈಸೂರು ಜಿಲ್ಲಾ ಪಂಚಾಯಿತಿ ಮಾನವ ದಿನಗಳಲ್ಲಿ ಶೇ.100ರಷ್ಟು ಗುರಿ ಸಾಧಿಸಿದೆ. ಗ್ರಾಮೀಣ ಭಾಗದ ಜನರ ಜೀವನಕ್ಕೆ ಬಲವಾಗಿ ನಿಂತಿರುವ ಮಹಾತ್ಮ ಗಾಂಧಿ …

Stay Connected​
error: Content is protected !!