ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …
ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …
ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ …
ಮೈಸೂರು: ರಾಜ್ಯಾದ್ಯಾಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು …
ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ತಿಳಿಸಿದ್ದಾರೆ. ನಗರದ ಕೆ.ಆರ್. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮಾದರಿಗೆ ಸ್ಪಷ್ಟ ದೃಷ್ಠಿಕೋನ ಇಲ್ಲದ ಬಜೆಟ್: ಕೃಷಿ ಮತ್ತು ಕೃಷಿ ಪೂರಕ …
ಮೈಸೂರು: ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಮತ್ತು ಆರೋಗ್ಯ, ಶಿಕ್ಷಣಕ್ಕೆ ಅನುಕೂಲವಾಗುವಂತಹ ಕೆಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದರೂ ಅದರಲ್ಲಿ ಕೆಲವನ್ನು ಕೊಟ್ಟಿದ್ದಾರೆ, ಕೆಲವನ್ನು ಕೊಟ್ಟಿಲ್ಲ ಎಂದು ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಟೀಕಿಸಿದ್ದಾರೆ. ಇಂದು ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, …
ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗುವ ಸಮರ್ಥ ಮತ್ತು ಸಾರ್ಥಕ ಬಜೆಟ್ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ …
ಮೈಸೂರು: ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ಕರ್ನಾಟಕದ ಮೂಲ ಸೌಕರ್ಯ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿನ್ನಡೆ ಅನುಭವಿಸುತ್ತಿರುವ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ …
ಮೈಸೂರು: ಗ್ಯಾರಂಟಿ ಯೋಜನೆಗಳ ನೆರವು ಮತ್ತು ಆಧಾರದೊಂದಿಗೆ ಸಮಾಜದ ಎಲ್ಲಾ ಸಮುದಾಯಗಳ ಸರ್ವಾಂಗಿಣ ಅಭಿವೃದ್ದಿಗಾಗಿ ಕಲ್ಯಾಣ ರಾಜ್ಯ ಕಟ್ಟುವ ಮುಖ್ಯಮಂತ್ರಿಯವರ ಕನಸು ಈ ಬಜೆಟ್ ಮೂಲಕ ನನಸಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಪತ್ರಿಕಾ ಪ್ರಕಟಣೆ …
ಮೈಸೂರು: ರಾಜ್ಯಕ್ಕೆ ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಮತೋಲನದ ಬಜೆಟ್ ಮಂಡಿಸಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ …