Mysore
31
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದಿರುವ ಭಾರತದ ಸಂವಿಧಾನವೇ ಭಾರತೀಯರ ನಿಜವಾದ ಧರ್ಮಗ್ರಂಥ ಎಂದು ಮಾಜಿ ಮಹಾಪೌರ ಪುರುಷೋತ್ತಮ್‌ ಹೇಳಿದರು. ಸಂವಿಧಾನ ದಿನಾಚರಣೆಯ ಅಂಗವಾಗಿ ಪುರಭವನದಲ್ಲಿ ಏರ್ಪಡಿಸಿದ್ದ ʼಭೀಮ್‌ ರತ್ನ ಪ್ರಶಸ್ತಿʼ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಬಗ್ಗೆ ನಮಗೆ ಗೊತ್ತಿಲ್ಲ …

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಯುಕೇಶ್‌ ಕುಮಾರ್‌ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಸಿಇಒ ಕೆ.ಎಂ ಗಾಯಿತ್ರಿ ಅವರು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರವನ್ನು ವರ್ಗಾಯಿಸಿದರು.

ಮೈಸೂರು: ಇಲ್ಲಿನ ಕೆ.ಆರ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್.ಎಸ್ ಅವರು ಇಂದು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು–ಕೊರತೆಗಳ ಬಗ್ಗೆ ಪರಿಶೀಲಿಸಿದ ಅವರು, ಆಸ್ಪತ್ರೆಯ …

ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು. ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ …

ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂದಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆ ಹತ್ತಿರ ನಡೆದಿದ್ದ ಗಲಾಟೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿ ವಿರೋಧಿಸಿ ಬಿಜೆಪಿ ಪಕ್ಷ ಹೈಕೋರ್ಟ್‌ ಮೊರೆ ಹೋಗಿದ್ದು, …

ಮೈಸೂರು:  ಒಗಟ್ಟಿನಿಂದ ಬಂಜಾರಾ ಸಮುದಾಯಗಳು ಕಾರ್ಯನಿರ್ವಹಿಸಬೇಕು, ಎಲ್ಲರೂ ಒಗ್ಗಟ್ಟಿನಿಂದ ಒಂದೇ ವೇದಿಕೆಯಲ್ಲಿ ಕೆಲಸ ಮಾಡುವಂತೆ ಆಗಬೇಕು. ನಾವು ಒಗ್ಗಟ್ಟಾಗಿ ಇದ್ದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದರಲ್ಲಿ ಸಫಲರಾಗುತ್ತೇವೆ ಅದರಿಂದ ಎಲ್ಲರನ್ನೂ ಒಗ್ಗೂಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಕೆ ಹರೀಶ್ …

ಮೈಸೂರು: ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು …

ಬೆಂಗಳೂರು: ಜಾತಿ ಆಧರದ ಮೇಲೆ ವಿಷ ಕಾರುವ ಬಿಜೆಪಿಗರು ಇದೀಗ ತಮ್ಮ ತಮ್ಮಲ್ಲೇ ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಅವರು ಮಕ್ಕಳೆಲ್ಲಾ ವಿದೇಶದಲ್ಲಿ ಓದುತ್ತಾರೆ. ಬಡವರ ಮಕ್ಕಳು ಬಡಿದಾಡುಕೊಂಡು ಇರಬೇಕು ಎಂಬುದೇ ಅವರ ಸಂಸ್ಕೃತಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ವಿರುದ್ಧ ವಾಗ್ದಾಳಿ …

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್‌ ಬಸವರಾಜು ಹೇಳಿದರು. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು …

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿರಲಿಲ್ಲ. ಸದ್ಯ ಇದೀಗ ಬೆಂಕಿಯ ಜ್ವಾಲೆ ನಿಯಂತ್ರಣಕ್ಕೆ ಬಂದಿದೆ. ಬಂಡೀಪಾಳ್ಯ, ಉತ್ತನಹಳ್ಳಿ ಭಾಗದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣ ನಿಯಂತ್ರಿಸುವಲ್ಲಿ …

Stay Connected​
error: Content is protected !!