ಮೈಸೂರು: ನಗರದ ಸರಸ್ವತಿಪುರಂ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಉರುಳಿಬಿದ್ದಿದ್ದು, ಮರದಡಿ ಸಿಲುಕಿ ಎರಡು ಆಟೊಗಳು ಜಖಂ ಆಗಿವೆ. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ 14 ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. …
ಮೈಸೂರು: ನಗರದ ಸರಸ್ವತಿಪುರಂ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಉರುಳಿಬಿದ್ದಿದ್ದು, ಮರದಡಿ ಸಿಲುಕಿ ಎರಡು ಆಟೊಗಳು ಜಖಂ ಆಗಿವೆ. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ 14 ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. …
ಮೈಸೂರು: ಮಕ್ಕಳ ರಕ್ಷಣೆ ಕೇವಲ ಪೊಲೀಸ್ ಇಲಾಖೆ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ಜವಾಬ್ದಾರಿಯಲ್ಲ. ಪ್ರತಿ ಸರ್ಕಾರಿ ಇಲಾಖೆಯ ಸಾಮೂಹಿಕ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ.ದಿನೇಶ್ ಕುಮಾರ್ ಹೇಳಿದರು. ನಗರದ ಕರಾಮುವಿವಿಯ ಕಾವೇರಿ ಸಭಾಂಗಣದಲ್ಲಿ …
ಮೈಸೂರು: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ಪಕ್ಷ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಶಾಸಕರು …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಡದಿಂದ ಲೋಕಾಯುಕ್ತ ಸಂಸ್ಥೆ ಮುಡಾ ಹಗರಣದಲ್ಲಿ ಕ್ಲೀನ್‌ಚಿಟ್ ನೀಡಿದೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಆದರೂ ಈ ರೀತಿಯ …
ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿನನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿಯನ್ನು ಬಂಧಿಸದಿದ್ದಕ್ಕೆ ರಾಜ್ಯಾದ್ಯಾಂತ ಸಾರ್ವಜನಿಕರು ಆಕ್ರೋಶ …
ಮೈಸೂರು: ಸಾರ್ವಜನಿಕರೊಂದಿಗಿನ ಪೊಲೀಸರ ವರ್ತನೆ ಶಿಸ್ತು ಬದ್ಧವಾಗಿರಬೇಕು ಎಂದು ರಾಜ್ಯ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಶಿಸಿದರು. ಮೈಸೂರಿನ ಜ್ಯೋತಿನಗರದಲ್ಲಿರುವ ಮಹಿಳಾ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ 9 ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ …
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟೇ ಇಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.19) ಮಾತನಾಡಿದ ಅವರು, ಆ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡದೇ ಬೇರೆ ಯಾರ ಹೆಸರಿಡಬೇಕು. ಮಹಾರಾಜರ ನಂತರ …
ಮೈಸೂರು: ವಿವಾದಿತ ಪೋಸ್ಟ್‌ನಿಂದ ಆದ ಗಲಾಟೆ ಪಕ್ರರಣಕ್ಕೆ ಸಂಬಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆಯ ಪಿಎಸ್‌ಐ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತರ ಆಟೋಮೇಷನ್ ಸೆಂಟರ್‌ಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಗಲಾಟೆ ತಡೆಯುವ …
ಮೈಸೂರು: ಬ್ರಿಟಿಷರು ಭಾರತವನ್ನು ಆರ್ಥಿಕವಾಗಿ ಶೋಷಣೆ ಮಾಡಿದರೂ, ಸ್ಮಾರಕಗಳ ಸಂರಕ್ಷಣೆಯಲ್ಲಿ ವಿಶೇಷ ಪಾತ್ರವಹಿಸಿದ್ದರು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿವೃತ್ತ ವ್ಯವಸ್ಥಾಪಕ ಎಸ್.ಸುಬ್ಬರಾಮನ್ ತಿಳಿಸಿದರು. ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗವು ‘ಇಂಡಿಯನ್ ನಾಲೆಡ್ಜ್ ಸಿಸ್ಟಂ …
ಮೈಸೂರು: ಶಾಸಕ ಟಿ.ಎಸ್. ಶ್ರೀವತ್ಸ ತಮ್ಮ ಕ್ಷೇತ್ರದ ವಿದ್ಯಾರಣ್ಯಪುರಂ ಭಾಗದಲ್ಲಿ ರೌಂಡ್ಸ್ ಹಾಕಿ ಸ್ಥಳೀಯರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಬೆಳಿಗ್ಗೆ ವಾರ್ಡ್ ನಂ 61ರ ಸುತ್ತಮುತ್ತ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಶಾಸಕ ಟಿಎಸ್ ಶ್ರೀವತ್ಸ, ಸ್ಥಳೀಯರ ಹಲವಾರು …