Mysore
31
scattered clouds

Social Media

ಬುಧವಾರ, 20 ಮೇ 2026
Light
Dark

mysuru

Homemysuru

ಮೈಸೂರು:  ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು. 2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌(ಅಪ್ರೆಂಟಿಸ್‌ ಸಂಖ್ಯೆ 77) ಹಾಗೂ ಸಿವಿಲ್‌ ಇಂಜಿನಿಯರಿಂಗ್‌(ಅಪ್ರೆಂಟಿಸ್‌ ಸಂಖ್ಯೆ 03) …

ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ. ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು …

ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಷಯ್‌ ಕುಮಾರ್‌ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್‌ ಕುಮಾರ್‌ …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಇವರ ಆಡಳಿತದ ಅವಧಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ …

ಮೈಸೂರು: ಬೈಕ್‌ನಲ್ಲಿ ತೆರಳುತ್ತಿದ ವೇಳೆ ಅಪಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೂಟಗಳ್ಳಿ ಬಳಿ ನಡೆದಿದೆ. ರಾಕಿ(30) ಸಾವನ್ನಪ್ಪಿದ ಯುವಕ. ಹೂಟಗಳ್ಳಿ ಮಾರ್ಗದಲ್ಲಿ ತೆರಳುವಾಗ ಬೈಕ್‌ನಲ್ಲಿ ಬಿದ್ದು ರಾಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕನ ಶವವನ್ನು ಮೈಸೂರಿನ ಕೆ.ಆರ್‌. ಆಸ್ಪತ್ರೆಯ ಶವಾಗಾರಕ್ಕೆ …

ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೭,೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವವನ್ನು ಜ.೧೮ರಂದು ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ, ಈ ಬಾರಿ ಹಿರಿಯ ರಂಗಕರ್ಮಿ …

ಮೈಸೂರು:  ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ  ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ …

Stay Connected​
error: Content is protected !!