Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

mysuru

Homemysuru

ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಶ್(‌25), ಶಿವಪ್ರಸಾದ್(‌48)ಬಂಧಿತ …

ಮೈಸೂರು: ವನ್ಯ ಜೀವಿಗಳ  ಪ್ರಾಣಕ್ಕೆ ಕುತ್ತು ತರುವ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ಪ್ರವೇಶದಲ್ಲೇ ತಡೆಯಲು 2 ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. …

ಮೈಸೂರು: ಆರು ದಿನಗಳ ಕಾಲ ‘ಬಿಡುಗಡೆ’ ಆಶಯ ಹೊತ್ತು ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಆರು ವೇದಿಕೆಗಳಲ್ಲಿ ನಿತ್ಯ ನಾನಾ ಭಾಷೆಯ ನಾಟಕಗಳು, ವೈವಿಧ್ಯಮಯ ಜನಪದ ಕಾರ್ಯಕ್ರಮ, ಚಲನಚಿತ್ರೋತ್ಸವ, ಕರಕುಶಲ ಹಾಗೂ ಪುಸ್ತಕ ಪ್ರದರ್ಶನ, ಛಾಾಯಾ …

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ  ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ತಿಳಿಸಿದರು ಕುಂಭ ಮೇಳ -2025 …

ಮೈಸೂರು: ತಮ್ಮ ವಿಚಾರಧಾರೆಗಳ ಮೂಲಕ ಸಮಾಜ ಪರಿವರ್ತನೆಗೆ ಬೆಳಕು ಚೆಲ್ಲಿದ ವೇಮನ ಮಹಾನ್‌ ಸಂತ ಎಂದು ವಿಧಾನ ಪರಿಷತ್ ನ ಶಾಸಕ ಸಿ.ಎನ್‌ ಮಂಜೇಗೌಡ ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರ ಆವರಣದ ಕಿರುರಂಗಮಂದಿರಲ್ಲಿ …

ಮೈಸೂರು: ಸಂಡೇ ಸ್ಫೋರ್ಟ್ಸ್‌ ಕ್ಲಬ್‌ನ ವಾರ್ಷಿಕೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಚೆಸ್ಕಾಂ) ದ ಸಹಭಾಗಿತ್ವದಲ್ಲಿ ಭಾನುವಾರ ನಡೆದ ವಿದ್ಯುತ್‌ ಸುರಕ್ಷತಾ ಕುರಿತ ಜಾಗೃತಿ ಓಟ ಮ್ಯಾರಥಾನ್‌ನಲ್ಲಿ ನೂರಾರು ಜನ ಭಾಗಿಯಾಗಿದ್ದರು. ನಗರದ ಓವಲ್‌ ಮೈದಾನದಲ್ಲಿ ನಡೆದ ಸುರಕ್ಷತಾ ಓಟದಲ್ಲಿ ಸಾವಿರಕ್ಕೂ …

ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ. ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ  ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. …

ಕೆ.ಆರ್‌ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. …

ಮೈಸೂರು:  ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು. 2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌(ಅಪ್ರೆಂಟಿಸ್‌ ಸಂಖ್ಯೆ 77) ಹಾಗೂ ಸಿವಿಲ್‌ ಇಂಜಿನಿಯರಿಂಗ್‌(ಅಪ್ರೆಂಟಿಸ್‌ ಸಂಖ್ಯೆ 03) …

Stay Connected​
error: Content is protected !!