Mysore
30
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ. ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ. ಕಾಮಗಾರಿ ವೇಳೆ ಕಿಟಕಿ ತೆಯುವಾಗ ಈ ಘಟನೆ ನಡೆದಿದೆ.  …

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ ಮೈಸೂರು :  ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು …

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ ನಾಮಫಲಕಕ್ಕೆ ಕಲ್ಲು ಎತ್ತಿ ಹಾಕಿ ಒಡೆದು ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ …

ಮೈಸೂರು: ಬಾವಿ ಪಕ್ಕ ಪತ್ತೆಯಾದ ನವಜಾತ ಶಿಶುಯೊಂದನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ತಾಲೂಕಿನ ಸಾಹುಕಾರಹುಂಡಿ ಗ್ರಾಮದ ಬಾವಿ ಪಕ್ಕದಲ್ಲಿ ಬಟ್ಟೆ ಸುತ್ತಿದ್ದ ನವಜಾತ ಗಂಡು ಶಿಶು ಭಾನುವಾರ ಬೆಳಗ್ಗೆ ಸುಮಾರು ೮ ಗಂಟೆ ಸಮಯದಲ್ಲಿ ಪತ್ತೆಯಾಗಿತ್ತು. …

ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್‌ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ‘ಅಲ್ವಿನ್‌ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು …

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಇವರು ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ …

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್‌ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ಶ್ರೀರಾಮುಲು ಪರ ಬ್ಯಾಟ್‌ ಬೀಸಿದ್ದಾರೆ. ಈ ಕುರಿತ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ವಾಲ್ಮಿಕಿ ಸಮುದಾಯದ …

ಮೈಸೂರು: ಇಲ್ಲಿನ   ಮಹಾನಗರ ಪಾಲಿಕೆ ಆಯುಕ್ತರಾಗಿ ಶೇಕ್‌ ತನ್ವೀರ್‌ ಆಸೀಫ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ಆಗಿ 22ತಿಂಗಳುಗಳ ಕಾಲ ದಕ್ಷವಾಗಿ ಕರ್ತವ್ಯ ನಿರ್ವಹಸಿದ ಆಸೀಫ್‌ ಅವರನ್ನು ಇದೀಗ ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. …

ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಶ್(‌25), ಶಿವಪ್ರಸಾದ್(‌48)ಬಂಧಿತ …

ಮೈಸೂರು: ವನ್ಯ ಜೀವಿಗಳ  ಪ್ರಾಣಕ್ಕೆ ಕುತ್ತು ತರುವ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ಪ್ರವೇಶದಲ್ಲೇ ತಡೆಯಲು 2 ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. …

Stay Connected​
error: Content is protected !!