Mysore
21
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

mysuru

Homemysuru

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ವೀಣಾ ಅವರು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ …

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’ ಅಭಿಯಾನ ಹಮ್ಮಿಕೊಂಡಿದ್ದರು. ಚಾಮುಂಡಿಬೆಟ್ಟದ ಪಾದದಿಂದ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ ಅಭಿಯಾನವು …

ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್‌ ಬಳಿ ನಡೆದಿದೆ.ಜ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ ನಿವೃತ್ತ ಎಎಸ್‌ಐ ಎಂದು ತಿಳಿದುಬಂದಿದೆ. ಆದರೆ ಘಟನೆಗೆ ಕಾರಣ ಇನ್ನೂ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್‌ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇವರಲ್ಲಿ 18,612 ವಿದ್ಯಾರ್ಥಿನಿಯರಿದ್ದರೆ, 12,354ವಿದ್ಯಾರ್ಥಿಗಳಿದ್ದಾರೆ ಎಂದು ವಿ.ವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು. ವಿವಿ ಕ್ರಾಫರ್ಡ್ ಭವನದಲ್ಲಿ …

ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ಒದಗಿಸುವ ಹಳೇ ಉಂಡುವಾಡಿ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಮುಗಿಯಲಿದ್ದು, ಅಲ್ಲಿಯವರೆಗೆ ಕಾವೇರಿ, ಕಬಿನಿ ಜಲಮೂಲದಿಂದ ಒದಗಿಸುತ್ತಿರುವ ಪ್ರದೇಶಗಳಲ್ಲಿ …

ಮೈಸೂರು : ಶತಮಾನ ಪೂರೈಸಿರುವ ಪ್ರತಿಷ್ಠತಿ ಮೈಸೂರು ವಿಶ್ವವಿದ್ಯಾನಿಲಯವು 106ನೇ ಘಟಿಕೋತ್ಸವದ ಸಂಭ್ರಮದಲ್ಲಿದೆ. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಜನವರಿ 5 ರಂದು(ಸೋಮವಾರ) ಪ್ರತಿಭಾರಿಯಂತೆಯೂ ಈ ಬಾರಿಯೂ ಸಾಧಕರಿಗೆ ಗೌರವ ಡಾಕ್ಟರೇಟ್‌ ನೀಡಲು ತಯಾರಿ ಮಾಡಿಕೊಂಡಿದೆ. ಅಂತೆಯ ಮೂವರು ಸಾಧಕರಿಗೆ ಡಾಕ್ಟರೇಟ್‌ …

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸಲು ಅರಣ್ಯ ಇಲಾಖೆ ಸಚಿವರು ಮತ್ತು …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ 10.55 ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀಕುಲಾಲಗುಂಡ ಬ್ರಹ್ಮಾರ್ಯ ಕುಂಬಾರ ಸಂಘದ …

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಮೈಸೂರು ಜಿಲ್ಲಾ ಪಾರಂಪರಿಕ ಸಂರಕ್ಷಣಾ ಸಮಿತಿ ಸದಸ್ಯ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ …

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ ಆಗಿದ್ದ ಬಾಲದಂಡಿ ಅವರನ್ನು ಮೈಸೂರು ಜಿಲ್ಲೆಗೆ ವರ್ಗಾಯಿಸಿ, ಈ ಸ್ಥಾನದಲ್ಲಿದ್ದ ಎನ್.ವಿಷ್ಣುವರ್ಧನ್ ಅವರಿಗೆ ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿ ಕರ್ನಾಟಕ …

Stay Connected​
error: Content is protected !!