Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ರೈತ ನಿಕೋಲಾಸ್ ರಾಜ್ ಎಂಬವರ ಮನೆುಂಲ್ಲಿ ಎರಡು ಮೂರು ಕುರಿಗಳನ್ನು ಸಾಕಲಾಗಿತ್ತು. ಜಮೀನಿನಲ್ಲಿ ಕುರಿ ಮತ್ತು ಹಸುಗಳನ್ನು …

ಮೈಸೂರು: ಕ್ರೀಡಾ ಪಟುಗಳು ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸಬಹುದು ಎಂದು   ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಿಕ್‌ ಬಾಕ್ಸಿಂಗ್‌ ಕ್ರೀಡಪಟು ಎಂ.ಸಹನಾ ಹೇಳಿದರು. ಜ್ಯೋತಿನಗರದ ಡಿ.ಎ.ಆರ್.‌ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು. …

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು. ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ "ಅಂಬೇಡ್ಕರ್ …

ಮೈಸೂರು: ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸುವ ಸಂವಿಧಾನ ನೀಡಿದ ಡಾ.ಬಿಆರ್‌ ಅಂಬೇಡ್ಕರ್‌ ಅವರ ಆಶಯ ಇಂದಿಗೂ ಈಡೇರೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಶ್ವಮೈತ್ರಿ ಬುದ್ಧವಿಹಾರದ  ಡಾ.ಕಲ್ಯಾಣಸಿರಿ ಬಂತೇಜಿ ಬೇಸರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ …

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು, ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು  ವಿಧಾನಸಭಾ ಪರಿಷತ್ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ …

ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ. ಕೆಲವು ಗ್ರಾಹಕರು, ಗ್ರಾಮ …

ಮೈಸೂರು: ಯುವಜನತೆಗೆ ದೇಶದ ಬಹುಸಂಸ್ಕೃತಿಯ ನೈಜ್ಯ ಪರಿಚಯದ ಕೊರತೆ ಇದೆ. ಅವರಿಗೆ ಸಂಸ್ಕೃತಿಯ ಅರಿವು ಮೂಡಿಸಬೇಕು. ಆಗ ಮಾತ್ರ ಯುವಕರನ್ನು ಸಂಕುಚಿತ ಮನೋಭಾವನೆಯಿಂದ ಹೊರತರಬಹುದು. ಅದಕ್ಕೆ ಪೂರಕವೆಂಬಂತೆ ಯುವಜನೋತ್ಸವದಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಶಾಸಕ ತನ್ವಿರ್ ಸೇಠ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ …

ಮೈಸೂರು:  ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, …

ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್‌ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್‌ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ …

Stay Connected​
error: Content is protected !!