Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಐಪಿಎಲ್‌ನಲ್ಲಿ ಪ್ರತಿ ತಂಡಗಳಿಗೂ ಒಂದು ತವರು ಮೈದಾನವಿದ್ದು, ನಗರ ಮತ್ತು ಕೇಂದ್ರ ರೂಪಿಸಿಯೇ ಐಪಿಎಲ್‌ ತಂಡಗಳನ್ನು ರಚಿಸಲಾಗಿದೆ. ಪಂಜಾಬ್‌ ಕಿಂಗ್ಸ್‌, ರಾಜಸ್ಥಾನ ರಾಯಲ್ಸ್‌ ತಂಡಗಳಿಗೆ ಮಾತ್ರ ಎರಡು ತವರು ಮೈದಾನಗಳಿದ್ದವು, ಈಗ ಹೊಸದಾಗಿ ಕರ್ನಾಟಕದಲ್ಲಿ 3 ಕ್ರಿಕೆಟ್‌ ಮೈದಾನಗಳು ನಿರ್ಮಾಣವಾಗುತ್ತಿರುವುದರಿಂದ ಈ …

ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ. ಎಂ.ಪಿ ರೇಣುಕಾಚಾರ್ಯ ನೇತೃತ್ವದ ಈ ನಿಯೋಗವು ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ …

ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ …

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರವೂ ಕೂಡಾ ಕ್ಷೇತ್ರದ ಹಲವೆಡೆ ಸಂಚರಿಸಿ, ವಿವಿಧ ಕಾಮಗಾರಿಗಳ ಸ್ಥಿತಿ-ಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಮೊದಲಿಗೆ ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ ನೀಡಿ ೧.೦೫ ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಮಳೆ …

ಮೈಸೂರು: ಜಿಲ್ಲಾ  ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅಂಗವಾಗಿ ಡಿಸೆಂಬರ್‌ 4 ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ಮೈಸೂರು ರಾಷ್ಟ್ರೀಯ ಸೇವಾ ಯೋಜನೆ, …

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ  - ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಇಲ್ಲಿನ …

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ …

ಮೈಸೂರು: ಚಾವಿಸನಿನಿಯು ವಿದ್ಯುತ್ ಸುರಕ್ಷತೆಗೆ ಹಾಗೂ ಗ್ರಾಹಕರ ಸೇವೆಗೆ ಹೆಚ್ಚು ಆದ್ಯತೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ರೈತರು ತಮ್ಮ ಸುತ್ತಮುತ್ತ ಮುರಿದ ಅಥವಾ ಬೀಳುವ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬಗಳು, ಜೋತುಬಿದ್ದಿರುವ ತಂತಿಗಳು, ತುಂಡಾಗುತ್ತಿರುವ ವಿದ್ಯುತ್‌ ತಂತಿಗಳು, ದುಸ್ಥಿತಿಯಲ್ಲಿರುವ ಪರಿವರ್ತಕ(ಟ್ರಾನ್ಸ್‌ಫಾರ್ಮರ್‌)ಗಳು …

ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ವಿವಿಯ ಕ್ರಾಫರ್ಡ್‌ ಹಾಲ್‌ ಮುಂಭಾಗ ಜಮಾವಣೆಗೊಂಡ ಸಂಶೋಧಕರು ವಿಶ್ವವಿದ್ಯಾನಿಲಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಮಾತನಾಡಿದ ಸಂಶೋಧಕ …

ಬೆಂಗಳೂರು: ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಭಗವಾನ್‌ ಅವರ ಮುಖಕ್ಕೆ ಕೋರ್ಟ್‌ ಅಂಗಳದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರರನ್ನು ಬಾರ್‌ ಕೌನ್ಸಿಲ್‌ನಿಂದ ಅಮಾನತು ಮಾಡಲಾಗಿದೆ. ಶ್ರೀರಾಮ ದೇವರನ್ನು ನಿಂದಿಸಿ ಬರೆದಿದ್ದಾರೆ ಎಂದು ಆರೋಪಿಸಿ ೨ನೇ ಎಸಿ ಎಂಎಂ ನ್ಯಾಯಾಲದಲ್ಲಿ ವಕೀಲೆ …

Stay Connected​
error: Content is protected !!