Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಕ್ಕೆ ಸಂತೋಷ; ಸಚಿವ ಮಹದೇವಪ್ಪ  ಮೈಸೂರು: ಸಿ.ಪಿ.ಯೋಗೇಶ್ವರ್‌  ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಸಂತೋಷದ ವಿಚಾರ. ಮೂರು ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ತಿಳಿಸಿದರು. ಕರ್ನಾಟಕ ವಸ್ತು ಪ್ರದರ್ಶನ …

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜ್  ತಿಳಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ …

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …

ಮೈಸೂರು: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ. ಆರ್‌ ಅಂಬೇಡ್ಕರ್‌ ಅವರು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಸ್ಥಳಾವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ ಈ ಬಾರಿ 325 ಅನುಯಾಯಿಗಳನ್ನು ಏಳು ವೋಲ್ಲೊ ಬಸ್ಸುಗಳಲ್ಲಿ ಕಳುಹಿಸಲಾಯಿತು. ಗುರುವಾರ ಕಾಡ ಕಚೇರಿ …

ಮೈಸೂರು: ನಗರಾಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬoಧಿಸಿದoತೆ ಇ-ಆಸ್ತಿ ತಂತ್ರಾoಶ ಮತ್ತು ಕಾವೇರಿ ತಂತ್ರಾoಶವನ್ನು ಸಂಯೋಜನೆ ಮಾಡಲಾಗುತ್ತಿದೆ. ಇದಕ್ಕೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ …

ವಸ್ತು ಪ್ರದರ್ಶನದಲ್ಲಿ ಮೈಮುಲ್ ಮಳಿಗೆ ಉದ್ಘಾಟಿಸಿ ಮೈಮುಲ್‌ ಅಧ್ಯಕ್ಷ ಆರ್.ಚೆಲುವರಾಜ್ ಕರೆ ಮೈಸೂರು: ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ …

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್‌ ತಿಳಿಸಿದೆ. ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕವನ್ನು 7 ದಿನದೊಳಗೆ ಪಾವತಿಸುವಂತೆ ಮಾಧ್ಯಮಗಳ …

ಮೈಸೂರಿನಲ್ಲಿ ನಡೆದ ಸ್ವಚ್ಚತಾ ಹೀ ಸೇವಾ ಅಭಿಯಾನದಲ್ಲಿ ಸಂಸದ ಯದುವೀರ್ ಒಡೆಯರ್ ಸಲಹೆ ಮೈಸೂರು: ಗಾಂಧೀಜಿಯವರ ಕನಸಿನಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದೊಂದಿಗೆ ಸೆಪ್ಟೆಂಬರ್ 17 ರಿಂದ "ಸ್ವಚ್ಛತಾ ಹೀ ಸೇವಾ" ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಗಾಂಧಿ ಜಯಂತಿ ಅಂಗವಾಗಿ …

ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಹೀಗಾಗಿ, ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ …

Stay Connected​
error: Content is protected !!