Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್‌ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 7ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ(ಸೆ.28) ತಡರಾತ್ರಿ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನ ಮೀನಾಕ್ಷಿಪುರದ ಜಮೀನಿನೊಂದರಲ್ಲಿ ಈ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತವರಿನಲ್ಲಿ ಶುಕ್ರವಾರ(ಸೆ.27) ಮಧ್ಯಾಹ್ನದಿಂದ ರಾತ್ರಿ 9:35ರವರೆಗೂ ಕೆಡಿಪಿ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ನಾನು ಮೈಸೂರಿಗೆ ಬಂದಾಗಲೆಲ್ಲಾ ಜನ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರ್ತಾರೆ. ಇದರ ಅರ್ಥ ಏನು? ಅಧಿಕಾರಿಗಳು ಸರಿಯಾಗಿ …

ಮೈಸೂರು: ದಸರಾ ನೆಪದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ಕಳ್ಳಾಟವಾಡದೆ ಜನರ ಕೆಲಸಗಳನ್ನು ಮಾಡಬೇಕು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ …

ಮೈಸೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ TOURISM AND PEACE- ಪ್ರವಾಸೋದ್ಯಮ ಮತ್ತು ಶಾಂತಿ ”ಘೋಷವಾಕ್ಯದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೈಸೂರು ಅರಮನೆ ಆವರಣದಲ್ಲಿ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ …

ಮೈಸೂರು: ಮಾನಸಿಕ ಸಮಸ್ಯೆಗಳಿಂದ ಮುಕ್ತವಾಗಬೇಕಿದ್ದರೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಡಾ. ರೇಖಾ ಅರುಣ್ ಹೇಳಿದರು. ಪುರಭವನದಲ್ಲಿ ನಟ ಡಾ. ವಿಷ್ಣುವರ್ಧನ್ ರವರ 74 ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಗಣೇಶ …

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಚಿತ್ರೀಸಿ ರೀಲ್ಸ್‌ ಮಾಡಿ …

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನೂತನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಹಲವು …

‌ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ ಮಾನವ ಸರಪಳಿಗೆ ಗಜಪಡೆ ಸಾಥ್ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ …

ಮೈಸೂರು: ಸೆಪ್ಟೆಂಬರ್ 15ರಂದು  ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ. ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯಕ್ಕೆ ಜಯವಾಗಲಿದೆ.  ರಾಜ್ಯಾದ್ಯಂತ ಸುಮಾರು 25 ಲಕ್ಷ ಜನರನ್ನು ಉಪಯೋಗಿಸಿ ಕೊಂಡು ಸುಮಾರು 2500 …

ಹನೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ರವರನ್ನು ಪ್ರಭಾರದಲ್ಲಿರಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ ಎಚ್ ಆದೇಶ ಹೊರಡಿಸಿದ್ದಾರೆ. ಶ್ರೀ ಕ್ಷೇತ್ರ …

Stay Connected​
error: Content is protected !!