Mysore
31
few clouds

Social Media

ಸೋಮವಾರ, 02 ಮಾರ್ಚ್ 2026
Light
Dark

mysuru

Homemysuru

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನೂತನವಾಗಿ ಹೊರ ತಂದಿರುವ ಕ್ಯಾಲೆಂಡರ್‌ …

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ನಿರ್ದೇಶನ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ …

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ. ತಾಲ್ಲೂಕಿನ ರಾಂಪುರ ಗ್ರಾಮದ ಆದಿತ್ಯ(24) ಮೃತ ಯುವಕನಾಗಿದ್ದಾನೆ. ಸೋಮವಾರ ಸಂಜೆ ವೇಳೆ ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ …

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್ ಅಭಿಮಾನಿಗಳು ಆಚರಿಸಿದರು. ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ …

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಬಹುದು …

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ತಾಲ್ಲೂಕಿನ ಮುಡುಕುತೊರೆಯ ಜೆ.ಎಸ್.ಎಸ್ ಕಲ್ಯಾಣ ಮಂಟಪದಲ್ಲಿ …

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌ ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ …

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತನಿಖೆ ಮಾಹಿತಿಯನ್ನು ಎನ್‌ಐಎ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಲಕ್ಷ್ಮಿ ಮೃತ ಮಹಿಳೆಯಾಗಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ …

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಮೈಸೂರು ಅರಮನೆ ಬಳಿಯ …

Stay Connected​
error: Content is protected !!