Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಮೈಸೂರು : ಸ್ವಚ್ಛ ಭಾರತ ಅಭಿಯಾನ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ …

ಮೈಸೂರು :  ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ವಾಹನ ಪರವಾನಗಿಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಕೇತಿಕವಾಗಿ …

ಮೈಸೂರು : ಎಲ್ಲಾ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದರು. …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅಕ್ಟೋಬರ್ 12 ರವರೆಗೆ  ನಡೆಯಲಿದ್ದು, ಪ್ರವಾಸೋದ್ಯಮ ಇಲಾಖೆಯು ಸಾಮಾಜಿಕ ಜಾಲತಾಣಗಳನ್ನು ಕೇಂದ್ರೀಕರಿಸಿ 'ಡಿಸ್ಕವರ್ ಮೈಸೂರು' ಉಪಕ್ರಮದ ಮೂಲಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಿದೆ. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ, ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು …

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು ವರ್ಷಗಳಿಂದ 13 ಅಡಿ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಅಂತೆಯೇ ಈ ಬಾರಿಯೂ ಕೂಡ 13ಅಡಿ ಗಣಪತಿ ಪ್ರತಿಪ್ಠಾಪಿಸಲಾಗಿದೆ. ರಾಯಲ್‌ …

ಮೈಸೂರು: ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲಿ ವಿನಾಯಕನನ್ನು ಕೂರಿಸಿ, ವಿಶೇಷ ಅಲಾಂಕಾರ ಮಾಡಿ ಪೂಜಿಸಲಾಗುತ್ತಿದೆ. ಸದ್ಯ ಮೈಸೂರಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಗಣೇಶ ವಿಗ್ರಹಗಳನ್ನು ಕೂರಿಸಲಾಗುತ್ತಿದೆ. ಪ್ರತಿ ಏರಿಯಾಗಳಲ್ಲೂ …

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ …

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ …

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ …

ಸ್ವಚ್ಚತೆ, ರಸ್ತೆ, ಅಕ್ರಮ-ಸಕ್ರಮ ಮೊದಲಾದ ಸಮಸ್ಯೆಗಳು ಪಾದಯಾತ್ರೆಯಲ್ಲಿ ಸದ್ದು ಮೈಸೂರು: 10 ಅಡಿಯ ಒಂದೆ ಮನೆಯಲ್ಲಿ 8 ಮಂದಿ ಒತ್ತಡದಲ್ಲಿದ್ದೇವೆ. ನಮಗೊಂಡು ಸೂರಿನ ವ್ಯವಸ್ಥೆ ಮಾಡಿಸಿಕೊಡಿ ಎಂಬಿತ್ಯಾದಿ 25ಕ್ಕೂ ಹೆಚ್ಚಿನ ದೂರುಗಳನ್ನು ಆಲಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ …

Stay Connected​
error: Content is protected !!