Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಮೈಸೂರು: ಸಂಸ್ಕೃತ ಮಾಸಾಚರಣೆ ನಿಮಿತ್ತ ನಗರದ ಶ್ರೀವ್ಯಾಸತೀರ್ಥ ವಿದ್ಯಾಪೀಠದ ವತಿಯಿಂದ  ನಗರದ ಜೆ.ಪಿ ನಗರದಲ್ಲಿರುವ ವಿಠಲ ಧಾಮದಲ್ಲಿ "ಸಂಸ್ಕೃತ ಆಪಣ ಪ್ರದರ್ಶಿನಿ" ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ  ಮಾತನಾಡಿದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಆಪಣ …

ಮೈಸೂರು ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲು ಜಿಲ್ಲಾಧಿಕಾರಿಗಳ ಸೂಚನೆ ಮೈಸೂರು: ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು, ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು …

ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ …

ಮೈಸೂರು: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಹಿನ್ನೆಲೆ ಕಲ್ಲಿದ್ದಲು ತುಂಬಿದ ಲಾರಿ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳದವರು ಸಮಯಕ್ಕೆ ಬಂದು ಬೆಂಕಿ ನಂದಿಸಿದ ಘಟನೆ ಮೈಸೂರು ಹುಣಸೂರು ರಸ್ತೆಯ ಹೂಟಗಳ್ಳಿಯ ಬಡಾವಣೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ 18 ಚಕ್ರದ …

ಮೈಸೂರು: ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಆಗಿದೆ. ಕುಡಿಯುವ ನೀರಿಗೆ ಕೊರತೆ ಇಲ್ಲ. ಆದರೆ ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡಬೇಕು. ಆದ್ದರಿಂದ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ, ಕುಡಿಯಲು ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಿ ನೀಡಬೇಕು ಎಂದು ವಾಣಿಜ್ಯ …

ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಆಗಸ್ಟ್‌ 27 ರಂದು ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣ ಲೀಲೋತ್ಸವ, ರಾಜ ಬೀದಿಗಳಲ್ಲಿ ಶ್ರೀ ಕೃಷ್ಣನ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ವಿಟ್ಲಪಿಂಡಿ ಮತ್ತು ಕರ್ನಾಟಕ ಮಹಿಳಾ ಯಕ್ಷಗಾನ ಕಲಾವಿದರಿಂದ ಶ್ರೀ ಕೃಷ್ಣ …

ಮೈಸೂರು: ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನುಕರ್ನಾಟಕ ಲೋಕಸೇವಾ ಆಯೋಗವು  ಆಗಸ್ಟ್‌ 17ರ ಮಂಗಳವಾರ ನಡೆಸಲಿದೆ. ರಾಜ್ಯಾದದ್ಯಾಂತ ಸುಮಾರು 2,10,910ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಇನ್ನೂ ಮೈಸೂರಲ್ಲೂ ಕೂಡ ಪರೀಕ್ಷೆ ನಡೆಯಲಿದ್ದು, ನಗರದ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳನ್ನು …

ಮೈಸೂರು:  ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು …

ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮಾ ಪಡೆದವರಾಗಿರಬೇಕು. ರಂಗಭೂಮಿ ಅನುಭವ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ವಿವಿಧ …

Stay Connected​
error: Content is protected !!